Viral Video

Video: Anjaneri Waterfall ವೀಕ್ಷಣೆಗೆ ತೆರಳಿ ಅಪಾಯಕ್ಕೆ ಸಿಲುಕಿದ ಪ್ರವಾಸಿಗರು; ಮಾನವ ಸರಪಳಿ ನಿರ್ಮಿಸಿ ರಕ್ಷಣೆ
ಪ್ರವಾಸಿಗರು ನಿಂತಿದ್ದ ಪ್ರದೇಶಕ್ಕೂ ಪ್ರವಾಹದ ನೀರು ನುಗ್ಗಿದ್ದು, ನೋಡ ನೋಡುತ್ತಲೇ ನೀರಿನ ಪ್ರವಾಹ ಹೆಚ್ಚಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ತಂಡ ಕೂಡಲೇ ಸ್ಥಳಕ್ಕಾಗಮಿಸಿ ತಮ್ಮ ಬುದ್ದಿವಂತಿಕೆ ಬಳಸಿ ಮಾನವ ಸರಪಳಿ ರಚಿಸಿ ಸುಮಾರು 6 ಗಂಟೆಗಳ ಪರಿಶ್ರಮದ ಬಳಿಕ ಎಲ್ಲ ಪ್ರವಾಸಿಗರನ್ನು ರಕ್ಷಿಸಿದ್ದಾರೆ.

ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ಬಸ್: ಭೀಕರ Video ಕ್ಯಾಮೆರಾದಲ್ಲಿ ಸೆರೆ
ಭಾನುವಾರ ಗುಜರಾತ್ ನಲ್ಲಿ ಸಂಭವಿಸಿದ್ದ ಭೀಕರ ಬಸ್ ಅಪಘಾತದ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದ್ದು, ಪ್ರವಾಸಿಗರ ಹೊತ್ತಿದ್ದ ಬಸ್ ಪ್ರಪಾತಕ್ಕೆ ಉರುಳುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪ್ರೀತಿಗೆ ಪೋಷಕರ ವಿರೋಧ; ಜೀವ ಉಳಿಸಿಕೊಳ್ಳಲು SP ಕಚೇರಿಗೆ ಓಡಿದ ಪ್ರೇಮಿಗಳು: Video viral

ಪ್ರೀತಿಗೆ ಪೋಷಕರ ವಿರೋಧ; ಜೀವ ಉಳಿಸಿಕೊಳ್ಳಲು SP ಕಚೇರಿಗೆ ಓಡಿದ ಪ್ರೇಮಿಗಳು: Video viral
ಪ್ರೀತಿಗೆ ಪೋಷಕರ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಮದುವೆ ಮಾಡಿಕೊಂಡ ಪ್ರೇಮಿಗಳು ಜೀವ ಉಳಿಸಿಕೊಳ್ಳಲು SP ಕಚೇರಿಗೆ ಓಡಿ ಬಂದ ಪ್ರಸಂಗ ರಾಜಸ್ತಾನದಲ್ಲಿ ನಡೆದಿದೆ.

ಉತ್ತರ ಪ್ರದೇಶ: ಪ್ರಾಂಶುಪಾಲೆಯನ್ನೇ ಬಲವಂತವಾಗಿ ಹೊರದಬ್ಬಿದ ಶಾಲಾ ಆಡಳಿತ ಮಂಡಳಿ, Video Viral
ಶಾಲಾ ಆಡಳಿತ ಮಂಡಳಿ ನಿರ್ಧಾರಕ್ಕೆ ವಿರುದ್ಧವಾಗಿ ಕಚೇರಿಗೆ ಆಗಮಿಸಿ ಕುಳಿತಿದ್ದ ಪ್ರಾಂಶುಪಾಲೆಯನ್ನೇ ಹೊರದಬ್ಬಿದ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿದೆ.

Video: ಮಳೆ-ಮಿಂಚಿನಲ್ಲೂ Reels: ಸಿಡಿಲು ಬಡಿತದಿಂದ ಯುವತಿ ಪಾರು!
ಮಳೆ ನಡುವೆಯೇ ಮನೆಯ ಟೆರೆಸ್ ಮೇಲೆ ಯುವತಿಯೊಬ್ಬಳು ರೀಲ್ಸ್ ಮಾಡುತ್ತಿದ್ದ ವೇಳೆ ಮನೆಯ ಮೇಲ್ಛಾವಣಿಗೆ ಸಿಡಿಲು ಬಡಿದಿದೆ. ಸಿಡಿಲು ಬಡಿಯುತ್ತಲೇ ಯುವತಿ ಅಲ್ಲಿಂದ ಕಾಲ್ಕಿತ್ತಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾಳೆ.

ಕನ್ನಡದ ನಟಿ Nishvika Naidu ಮನೆಯಲ್ಲಿ ಜ್ಯೋತಿಷಿ Venu Swamy ವಿಶೇಷ ಪೂಜೆ; ಮದ್ಯ-ಮಾಂಸ ನೈವೇದ್ಯ!
ಆಂಧ್ರ ಪ್ರದೇಶದ ವಿವಾದಿತ ಜ್ಯೋತಿಷಿ ವೇಣುಸ್ವಾಮಿ ಕನ್ನಡದ ಖ್ಯಾತ ನಟಿ ನಿಶ್ವಿಕಾ ನಾಯ್ಡು ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದು, ವಿಶೇಷ ಪೂಜೆಯಲ್ಲಿ ತೊಡಗಿರುವ ಫೋಟೋಗಳು ವ್ಯಾಪಕ ವೈರಲ್ ಆಗುತ್ತಿವೆ.

Raahovan: ರಾಮಾಯಣ ಅವಹೇಳನ ನಾಟಕ ಮಾಡಿದ ವಿದ್ಯಾರ್ಥಿಗಳಿಗೆ IIT Bombay 1.2 ಲಕ್ಷ ರೂ. ದಂಡ!

Raahovan: ರಾಮಾಯಣ ಅವಹೇಳನ ನಾಟಕ ಮಾಡಿದ ವಿದ್ಯಾರ್ಥಿಗಳಿಗೆ IIT Bombay 1.2 ಲಕ್ಷ ರೂ. ದಂಡ!
"ಸ್ತ್ರೀವಾದವನ್ನು ಉತ್ತೇಜಿಸುವ" ಸೋಗಿನಲ್ಲಿ ನಾಟಕವು ರಾಮ, ಲಕ್ಷ್ಮಣ ಸೇರಿದಂತೆ ಪ್ರಮುಖ ಪಾತ್ರಗಳನ್ನು ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಅಪಹಾಸ್ಯ ಮಾಡಿದೆ ಎಂದು ಕೆಲವು ವಿದ್ಯಾರ್ಥಿಗಳು ಆರೋಪಿಸಿದ್ದರು.

