Viral Video

ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಮಗುವಿನ ರೋಚಕ ರಕ್ಷಣೆ; ವಿಡಿಯೋ ವೈರಲ್

ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಮಗುವಿನ ರೋಚಕ ರಕ್ಷಣೆ; ವಿಡಿಯೋ ವೈರಲ್
ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರಕ್ಷಣೆಯ ರೋಚಕ ಕಾರ್ಯಾಚರಣೆಯ ವಿಡಿಯೋವೊಂದು ಭಾರಿ ವೈರಲ್ ಆಗಿದೆ.

Prajwal Revanna ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ, ಸುದ್ದಿಗೆ ಗ್ರಾಸವಾದ ಕಾಂಗ್ರೆಸ್ ಶಾಸಕರ ವಾಟ್ಸಪ್ ಕಾಲ್!
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರ ವಾಟ್ಸಪ್ ಕಾಲ್ ವೊಂದರ ಕುರಿತು ಭಾರಿ ಚರ್ಚೆಯಾಗುತ್ತಿದೆ.

ಮಲೇಷ್ಯಾ: ಆಗಸದಲ್ಲೇ 2 ಸೇನಾ ಹೆಲಿಕಾಪ್ಟರ್ ಡಿಕ್ಕಿ, 10 ಮಂದಿ ಸಾವು

Helicopter collision: ಮಲೇಷ್ಯಾದಲ್ಲಿ ಎರಡು ಸೇನಾ ಹೆಲಿಕಾಪ್ಟರ್ ಢಿಕ್ಕಿ, 10 ಮಂದಿ ಸಾವು
ಅಭ್ಯಾಸದ ವೇಳೆ 2 ಹೆಲಿಕಾಪ್ಟರ್ ಗಳು ಢಿಕಿಯಾದ ಪರಿಣಾಮ ಅದರೊಳಗಿದ್ದ 10 ಮಂದಿ ಸಾವಿಗೀಡಾಗಿರುವ ಘಟನೆ ಮಲೇಷ್ಯಾದಲ್ಲಿ ನಡೆದಿದೆ.

Viral Video: ಬೈಕ್ ನಲ್ಲಿ ಬರುತ್ತಿದ್ದ ಸವಾರನಿಗೆ ಗುದ್ದಿದ ಕೋಲೆ ಬಸವ, ಟ್ರಕ್ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಜೀವ!
ಟೈಮ್ ಕೆಟ್ಟರೆ ಹುಲ್ಲು ಕೂಡ ಹುಲಿಯಾಗುತ್ತದೆ ಎಂಬ ಮಾತಿದೆ.. ಇದಕ್ಕೆ ಇಂಬು ನೀಡುವಂತೆ ತನ್ನ ಪಾಡಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಬೈಕ್ ಸವಾರನಿಗೆ ಕೋಲೆ ಬಸವ ಗುದ್ದಿದ್ದು, ಟ್ರಕ್ ಚಾಲಕನ ಸಮಯ ಪ್ರಜ್ಞೆಯಿಂದ ಆತನ ಜೀವ ಉಳಿದಿದೆ.

ಬೆಂಗಳೂರು: ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ವಿಡಿಯೋ ದಾಖಲು!
ಬೆಚ್ಚಿ ಬೀಳಿಸುವಂತಹ ಹಲ್ಲೆ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದ್ದು, ಹಾಡಹಗಲೇ ವ್ಯಕ್ತಿ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ದೃಶ್ಯಾವಳಿಗಳು ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ದಾಖಲಾಗಿದೆ.

ಸ್ಕೂಟರ್ ಓಡಿಸುತ್ತಲೇ ಮೀಟಿಂಗ್ ನಲ್ಲಿ ಭಾಗಿ: ಬೆಂಗಳೂರು ವ್ಯಕ್ತಿಯ ವಿಡಿಯೋ ವೈರಲ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನ ಯಾವ ಮಟ್ಟಿಗೆ ಕೆಲಸದಲ್ಲಿ ತಲ್ಲೀನರಾಗಿರುತ್ತಾರೆ ಎನ್ನುವುದಕ್ಕೆ ಇಲ್ಲೊಂದು ಘಟನೆ ಸಾಕ್ಷಿ ಎಂಬಂತಿದ್ದು, ವ್ಯಕ್ತಿಯೋರ್ವ ತನ್ನ ಸ್ಕೂಟರ್ ಓಡಿಸುತ್ತಲೇ ಲ್ಯಾಪ್ ಟಾಪ್ ನಲ್ಲಿ ಕಚೇರಿ ಮೀಟಿಂಗ್ ಪಾಲ್ಗೊಂಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಎರಡೂ ಕೈಗಳಿಲ್ಲ, ಆದರೂ ಬ್ಯಾಟಿಂಗ್.. ಕಾಲಲ್ಲೇ ಫೀಲ್ಡಿಂಗ್: ಕಾಶ್ಮೀರ ಅಂಗವಿಕಲ ಕ್ರಿಕೆಟಿಗನಿಗೆ ಮನಸೋತ ಸಚಿನ್!
ಆತ್ಮಸ್ಥೈರ್ಯವೊಂದಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದಕ್ಕೆ ಕಾಶ್ಮೀರದ ಅಂಗವಿಕಲ ಕ್ರಿಕೆಟರ್ ಸ್ಪಷ್ಟ ನಿದರ್ಶನವಾಗಿದ್ದಾರೆ. ಎರಡೂ ಕೈಗಳಿಲ್ಲದ ಅವರ ಆಟಕ್ಕೆ ಸ್ವತಃ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರೇ ಮಾರುಹೋಗಿ ಭೇಟಿಯಾಗಿದ್ದಾರೆ.

