Viral Video

ಸರಕು ಸಾಗಾಣಿಕಾ ಟ್ರಕ್-ಕೋಳಿ ಸಾಗಣೆ ವಾಹನ ಅಪಘಾತ; ಚಾಲಕನ ರಕ್ಷಿಸುವ ಬದಲು ಕೋಳಿ ಲೂಟಿ
ದೇಶ

ಸರಕು ಸಾಗಾಣಿಕಾ ಟ್ರಕ್-ಕೋಳಿ ಸಾಗಣೆ ವಾಹನ ಅಪಘಾತ; ಚಾಲಕನ ರಕ್ಷಿಸುವ ಬದಲು ಕೋಳಿ ಲೂಟಿ

ದಟ್ಟ ಮಂಜಿನ ಪರಿಣಾಮ ಹಾದಿ ಕಾಣದೇ ಸರಕು ಸಾಗಾಣಿಕಾ ಟ್ರಕ್-ಕೋಳಿ ಸಾಗಣೆ ವಾಹನಗಳು ಅಪಘಾತಕ್ಕೀಡಾಗಿದ್ದು, ಈ ವೇಳೆ ಸ್ಥಳೀಯರು ಚಾಲಕನ ರಕ್ಷಿಸುವ ಬದಲು ವಾಹನದಲ್ಲಿದ್ದ ಕೋಳಿಗಳನ್ನು ಲೂಟಿ ಮಾಡಿದ್ದಾರೆ.

Deepfake Technology: ಏನಿದು ಡೀಪ್ ಫೇಕ್ ತಂತ್ರಜ್ಞಾನ? ರಶ್ಮಿಕಾ ವೈರಲ್ ವಿಡಿಯೋ ನಂತರ ಸುದ್ದಿಯಲ್ಲಿ AI!
ವಿಜ್ಞಾನ-ತಂತ್ರಜ್ಞಾನ

Deepfake Technology: ಏನಿದು ಡೀಪ್ ಫೇಕ್ ತಂತ್ರಜ್ಞಾನ? ರಶ್ಮಿಕಾ ವೈರಲ್ ವಿಡಿಯೋ ನಂತರ ಸುದ್ದಿಯಲ್ಲಿ AI!

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಈ ಡೀಪ್ ಫೇಕ್ ತಂತ್ರಜ್ಞಾನದ ಕುರಿತು ವ್ಯಾಪಕ ಸುದ್ದಿಗಳು ಹರಿದಾಡುತ್ತಿದೆ. ಇಷ್ಟಕ್ಕೂ ಏನಿದು ಡೀಪ್ ಫೇಕ್ ತಂತ್ರಜ್ಞಾನ?

ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ: 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ 'ಸುಲಿಗೆಪುತ್ರ'ನ ಕೆಚ್ಚು!
ರಾಜಕೀಯ

ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ: 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ 'ಸುಲಿಗೆಪುತ್ರ'ನ ಕೆಚ್ಚು!

ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. 'ವರ್ಗಾವರ್ಗಿ ಬಜೆಟ್‌'ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! 'ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ' ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ.

ಕುಮಾರಸ್ವಾಮಿ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತನೆ: ಕಾಂಗ್ರೆಸ್ ಟೀಕೆ
ರಾಜಕೀಯ

ಕುಮಾರಸ್ವಾಮಿ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತನೆ: ಕಾಂಗ್ರೆಸ್ ಟೀಕೆ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಡುವಿನ ಆರೋಪ, ಪ್ರತ್ಯಾರೋಪ, ಟ್ವೀಟ್ ಸಮರ ಮುಂದುವರೆದಿದೆ. ಕುಮಾರಸ್ವಾಮಿ  ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

ಎಚ್ ಡಿಕೆ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲವೂ ಲಂಚದ ವ್ಯವಹಾರಗಳೇ; ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿ: ಸಿಎಂ ವಾಗ್ದಾಳಿ
ರಾಜಕೀಯ

ಎಚ್ ಡಿಕೆ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲವೂ ಲಂಚದ ವ್ಯವಹಾರಗಳೇ; ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿ: ಸಿಎಂ ವಾಗ್ದಾಳಿ

ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

'ತೀವ್ರ ಆಘಾತವಾಯಿತು': ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋದಲ್ಲಿರುವ ORIGINAL ಮಹಿಳೆ ಪ್ರತಿಕ್ರಿಯೆ, ಮೂಲ ವಿಡಿಯೋ ಇಲ್ಲಿದೆ!
ಬಾಲಿವುಡ್

'ತೀವ್ರ ಆಘಾತವಾಯಿತು': ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋದಲ್ಲಿರುವ ORIGINAL ಮಹಿಳೆ ಪ್ರತಿಕ್ರಿಯೆ, ಮೂಲ ವಿಡಿಯೋ ಇಲ್ಲಿದೆ!

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶಗಳ ನಡುವೆ ಈ ವಿಡಿಯೋದಲ್ಲಿರುವ ORIGINAL ಮಹಿಳೆ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತೀವ್ರ ಆಘಾತವಾಯಿತು ಎಂದು ಹೇಳಿದ್ದಾರೆ.

ಅಜಾಗರೂಕತೆ: ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೊಬೈಲ್ ಕಳ್ಳರು ಪರಾರಿ, 11 ಪೊಲೀಸರ ಅಮಾನತು
ದೇಶ

ಅಜಾಗರೂಕತೆ: ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೊಬೈಲ್ ಕಳ್ಳರು ಪರಾರಿ, 11 ಪೊಲೀಸರ ಅಮಾನತು

ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೂವರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ 8 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಯುವತಿಯಿಂದ ಸೊಮರ್ ಸಾಲ್ಟ್ ಪ್ರದರ್ಶನ, ವಿಡಿಯೋ ವೈರಲ್
ರಾಜ್ಯ

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಯುವತಿಯಿಂದ ಸೊಮರ್ ಸಾಲ್ಟ್ ಪ್ರದರ್ಶನ, ವಿಡಿಯೋ ವೈರಲ್

ಮೆಟ್ರೋ ರೈಲುಗಳಲ್ಲಿ ಯುವಕ-ಯುವತಿಯರ ಹುಚ್ಚಾಟ ಮುಂದುವರೆದಿದ್ದು, ಚುಂಬನ, ಆಲಿಂಗನ, ಸೀಟಿಗಾಗಿ ಗಲಾಟೆಯಂತಹ ಪ್ರಕರಣಗಳು ವರದಿಯಾಗುತ್ತಿರುವಾಗಲೇ ಇಲ್ಲೊಬ್ಬ ಯುವತಿ ಚಲಿಸುತ್ತಿರುವ ಮೆಟ್ರೋ ರೈಲಿನಲ್ಲಿ ಪಲ್ಟಿ ಹೊಡೆಯುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

Viral Video: ನಾಯಿಯಂತೆ ಕಾಣಲು ಬರೊಬ್ಬರಿ 12 ಲಕ್ಷ ರೂ. ಖರ್ಚು ಮಾಡಿದ ಜಪಾನ್ ವ್ಯಕ್ತಿ
ವಿದೇಶ

Viral Video: ನಾಯಿಯಂತೆ ಕಾಣಲು ಬರೊಬ್ಬರಿ 12 ಲಕ್ಷ ರೂ. ಖರ್ಚು ಮಾಡಿದ ಜಪಾನ್ ವ್ಯಕ್ತಿ

ಸಾಕು ಪ್ರಾಣಿಗಳಂದರೆ ಯಾರಿಗೆ ಇಷ್ಟವಿಲ್ಲ ಹೇಳಿ.. ತಮ್ಮ ಮುದ್ದು ಪ್ರಾಣಿಗಳಿಗಾಗಿ ಜನ ಏನೆಲ್ಲಾ ಮಾಡುತ್ತಾರೆ ಎಂದು ನಾವು ಸಾಕಷ್ಟು ನಿದರ್ಶನಗಳನ್ನು ನೋಡಿದ್ದೇವೆ. ಅವುಗಳ ಆಹಾರ ನಿರ್ವಹಣೆಗಾಗಿಯೇ ಜನ ಲಕ್ಷಾಂತರ ರೂ ವ್ಯಯಿಸುವ ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿದೆ.