Viral Video

ಮಂಡ್ಯ: ಅಪಘಾತದಲ್ಲಿ ಮಹಿಳೆ ಕೈ ಕಟ್, ಚಾಲಕನ ತಪ್ಪಿಲ್ಲ ಎಂದ KSRTC
ಕೆಎಸ್ ಆರ್ ಟಿಸಿ ಬಸ್ ಹತ್ತುವಾಗ ಮಹಿಳೆಯೊಬ್ಬರ ಕೈ ಕಟ್ ಆಗಿದ್ದು ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರಿ ಸಾರಿಗೆ ನಿಗಮ KSRTC ಚಾಲಕನ ತಪ್ಪಿಲ್ಲ ಎಂದು ಹೇಳಿದೆ.

ಮಂಡ್ಯ ಅಪಘಾತದಲ್ಲಿ ಮಹಿಳೆ ಕೈ ಕಟ್, ಚಾಲಕನ ತಪ್ಪಿಲ್ಲ ಎಂದ KSRTC, ಇಷ್ಟಕ್ಕೂ ಅಲ್ಲಿ ಆಗಿದ್ದೇನು?
ಬಸ್ ಹತ್ತುವಾಗ ಮಹಿಳೆಯೊಬ್ಬರ ಕೈ ಕಟ್ ಆಗಿದ್ದ ವೈರಲ್ ವಿಡಿಯೋ ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರಿ ಸಾರಿಗೆ ನಿಗಮ KSRTC ಚಾಲಕನ ತಪ್ಪಿಲ್ಲ.. ಬಸ್‌ನಲ್ಲಿ ಕಿಟಕಿ ಮೂಲಕ ಹತ್ತುತ್ತಿದ್ದ ಮಹಿಳೆಗೆ ಗಾಯವಾಗಿದೆ ಎಂಬುದು ಸುಳ್ಳು ಸುದ್ದಿ
ದಾಳಿ ಮಾಡಿದ ವ್ಯಾಘ್ರನನ್ನೇ ಒಗ್ಗಟ್ಟಾಗಿ ಹೆದರಿಸಿ ಓಡಿಸಿದ ಹಸುಗಳು, ಸಿಸಿಟಿವಿಯಲ್ಲಿ ಅಪರೂಪದ ದೃಶ್ಯ ಸೆರೆ
ಗುಂಪಿನ ಹಸುವೊಂದರ ಮೇಲೆ ದಾಳಿ ಮಾಡಿದ್ದ ಹುಲಿಯನ್ನು ಎಲ್ಲಾ ಹಸುಗಳು ಒಗ್ಗೂಡಿ ಹೆದರಿಸಿ ಓಡಿಸಿರುವ ಅಪರೂಪದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ದಾಳಿ ಮಾಡಿದ ವ್ಯಾಘ್ರನನ್ನೇ ಒಗ್ಗಟ್ಟಾಗಿ ಹೆದರಿಸಿ ಓಡಿಸಿದ ಹಸುಗಳು, ಸಿಸಿಟಿವಿಯಲ್ಲಿ ಅಪರೂಪದ ದೃಶ್ಯ ಸೆರೆ
ತಮ್ಮ ಗುಂಪಿನ ಹಸುವೊಂದರ ಮೇಲೆ ದಾಳಿ ಮಾಡಿದ್ದ ಹುಲಿಯನ್ನು ಎಲ್ಲಾ ಹಸುಗಳು ಒಗ್ಗೂಡಿ ಹೆದರಿ ಓಡಿಸಿರುವ ಅಪರೂಪದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ಹುಲ್ಲಲ್ಲಾ.. ಹಾವು; ಹಾವು ಜಗಿಯುತ್ತಿರುವ ಜಿಂಕೆ, ಅರಣ್ಯಾಧಿಕಾರಿಗಳೇ ಹೌಹಾರುವಂತೆ ಮಾಡಿದ Viral Video
ಈ ಜಗತ್ತಿನಲ್ಲಿ ಎಂತೆಂಥಹ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ ಎಂದರೆ ನಮ್ಮ ಕಣ್ಣುಗಳನ್ನೇ ನಾವು ನಂಬಲು ಸಾಧ್ಯವಿಲ್ಲ.. ಈ ಸಾಲಿಗೆ ಇಲ್ಲೊಂದು ವೈರಲ್ ವಿಡಿಯೋ ಸೇರ್ಪಡೆಯಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಸಚಿವ: ಬಿಜೆಪಿ ವಿರುದ್ಧ ಚಲುವರಾಯಸ್ವಾಮಿ ಕಿಡಿ, ಮಾಧ್ಯಮದವರ ಮೇಲೆ ಸಿಟ್ಟು!
ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ವಿಚಾರವಾಗಿ ತಮ್ಮ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಗಜ ಕಾಳಗಕ್ಕೆ ಬೆಚ್ಚಿ ಬಿದ್ದ ಅರಣ್ಯ; ಮದಗಜಗಳ ಕಾದಾಟದ ವಿಡಿಯೋ ವೈರಲ್
ಎರಡು ಕೋಪಗೊಂಡ ಆನೆಗಳು ಮುಖಾಮುಖಿಯಾಗಿ ಬಂದಾಗ, ಫಲಿತಾಂಶ ಎಷ್ಟು ಅಪಾಯಕಾರಿ... ಅಂತಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ.

ಗಜ ಕಾಳಗಕ್ಕೆ ಬೆಚ್ಚಿ ಬಿದ್ದ ದಟ್ಟಾರಣ್ಯ; ಮದಗಜಗಳ ಕಾದಾಟದ ವಿಡಿಯೋ ವೈರಲ್
ಎರಡು ಕೋಪಗೊಂಡ ಆನೆಗಳು ಮುಖಾಮುಖಿಯಾಗಿ ಬಂದಾಗ, ಫಲಿತಾಂಶವು ಅಪಾಯಕಾರಿಯಾಗಬಹುದು. ಅಂತಹುದೇ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ.

Viral Video: ಮಾರ್ಗಮಧ್ಯೆ ಬಂದ ಆನೆಗಳಿಗೆ ದಾರಿ ಮಾಡಿಕೊಟ್ಟ ಹುಲಿ, ವನ್ಯಜೀವಿಗಳ ಅದ್ಭುತ ಹೊಂದಾಣಿಕೆಯ ವಿಡಿಯೋ ವೈರಲ್
ದಾರಿಯಲ್ಲಿ ಹೋಗುತ್ತಿದ್ದಾಗ ದಿಢೀರನೆ ಬಂದ ಆನೆಗಳ ಹಿಂಡಿಗೆ ಹುಲಿಯೊಂದು ದಾರಿ ಮಾಡಿಕೊಟ್ಟಿರುವ ಘಟನೆ ನಡೆದಿದ್ದು, ಪ್ರಾಣಿಪ್ರಿಯರೊಬ್ಬರು ಈ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ.

