Viral

'ಅಚಾತುರ್ಯದಿಂದ ನಿಮಗೆ ನೋವು ಮಾಡಿದ್ದೇನೆ‌ʼ: ಮಾಧ್ಯಮಗಳ 'ದೋಸ್ತಿ' ಗೆ ಮುಂದಾದ ದಾಸ; ದರ್ಶನ್ ಪತ್ರ ವೈರಲ್!
ಸಿನಿಮಾ ಸುದ್ದಿ

'ಅಚಾತುರ್ಯದಿಂದ ನಿಮಗೆ ನೋವು ಮಾಡಿದ್ದೇನೆ‌ʼ: ಮಾಧ್ಯಮಗಳ 'ದೋಸ್ತಿ' ಗೆ ಮುಂದಾದ ದಾಸ; ದರ್ಶನ್ ಪತ್ರ ವೈರಲ್!

ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ-ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ.

ಸಿದ್ದರಾಮಯ್ಯ ವಿಡಿಯೋ ವೈರಲ್: ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ- ಬಿಜೆಪಿ ಟೀಕೆ
ರಾಜಕೀಯ

ಸಿದ್ದರಾಮಯ್ಯ ವಿಡಿಯೋ ವೈರಲ್: ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ- ಬಿಜೆಪಿ ಟೀಕೆ

ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಮಾರಂಭಕ್ಕೆ ಜನರ ಸೇರಿಸುವ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವಿಡಿಯೋ ಸಂಬಂಧ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ ಮಾಡಿದೆ.

ನನ್ನ ಪತಿ ಮನೆ ಕಡೆ ಗಮನ ಕೊಡೋದಿಲ್ಲ, ಅವ್ರನ್ನ ವರ್ಗಾಯಿಸಿ ಎಂದು ನಾನೇ ಕೇಳ್ಕೊಂಡಿದ್ದೀನಿ, ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ, ಬುಟ್ಟಿಗೆ ಹಾಕೊಳ್ತಾಳೆ: ಡಿ ರೂಪಾ
ರಾಜ್ಯ

ನನ್ನ ಪತಿ ಮನೆ ಕಡೆ ಗಮನ ಕೊಡೋದಿಲ್ಲ, ಅವ್ರನ್ನ ವರ್ಗಾಯಿಸಿ ಎಂದು ನಾನೇ ಕೇಳ್ಕೊಂಡಿದ್ದೀನಿ, ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ, ಬುಟ್ಟಿಗೆ ಹಾಕೊಳ್ತಾಳೆ: ಡಿ ರೂಪಾ

ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋ ಹೊರ ಬಿದ್ದಿದ್ದು ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಂತಾಗಿದೆ.

ಬ್ರೆಜಿಲ್: ವಿಶ್ವದ ದೊಡ್ಡ ಏಸು ಪ್ರತಿಮೆಗೆ ಬಡಿದ ಸಿಡಿಲು, ಫೋಟೋ ವೈರಲ್!
ವಿದೇಶ

ಬ್ರೆಜಿಲ್: ವಿಶ್ವದ ದೊಡ್ಡ ಏಸು ಪ್ರತಿಮೆಗೆ ಬಡಿದ ಸಿಡಿಲು, ಫೋಟೋ ವೈರಲ್!

ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿರುವ ಬ್ರೆಜಿಲ್'ನ ರಿಯೋ ಡಿ ಜನೈರೋದ ಮೇಲಿರುವ ಪ್ರಪಂಚದ ಅತಿ ದೊಡ್ಡ ಏಸುಕ್ರಿಸ್ತನ ಪ್ರತಿಮೆಗೆ ಸಿಡಿಲು ಬಡಿದಿದ್ದು, ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು; ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ: ಪುನೀತ್ ಹಳೇಯ ಟ್ವೀಟ್ ವೈರಲ್
ಸಿನಿಮಾ ಸುದ್ದಿ

ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು; ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ: ಪುನೀತ್ ಹಳೇಯ ಟ್ವೀಟ್ ವೈರಲ್

ದಿವಂಗತ ಪುನೀತ್ ಅವರ ‘ಗಂಧದ ಗುಡಿ’ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ. ಶುಕ್ರವಾರ (ಅಕ್ಟೋಬರ್ 28) ಈ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದೆ. ಈ ಮಧ್ಯೆ ಪುನೀತ್ ಅವರ ಹಳೆಯ ಟ್ವೀಟ್ ವೈರಲ್ ಆಗಿದೆ.

ದೀಪಿಕಾ ಜೊತೆ ಬ್ರೇಕ್ ಅಪ್? ರಣವೀರ್ ಸಿಂಗ್ ಹೇಳಿಕೆ ವೈರಲ್!
ಬಾಲಿವುಡ್

ದೀಪಿಕಾ ಜೊತೆ ಬ್ರೇಕ್ ಅಪ್? ರಣವೀರ್ ಸಿಂಗ್ ಹೇಳಿಕೆ ವೈರಲ್!

ಬಾಲಿವುಡ್ ಪ್ರಸಿದ್ಧ ತಾರಾ ದಂಪತಿ ರಣವೀರ್ ಸಿಂಗ್ ಹಾಗೂ ಕನ್ನಡತಿ ದೀಪಿಕಾ ನಡುವಣ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಅಭಿಮಾನಿಗಳು ಶಾಕ್ ಆಗಿದ್ದರು. 

ನಾಯಿಯನ್ನು ನಿರ್ದಯವಾಗಿ ಥಳಿಸಿದವರ ವಿರುದ್ಧ ಖಾಕಿಯಿಂದ ಪ್ರಕರಣ ದಾಖಲು
ರಾಜ್ಯ

ನಾಯಿಯನ್ನು ನಿರ್ದಯವಾಗಿ ಥಳಿಸಿದವರ ವಿರುದ್ಧ ಖಾಕಿಯಿಂದ ಪ್ರಕರಣ ದಾಖಲು

ಕೆಲವು ವ್ಯಕ್ತಿಗಳು ನಾಯಿಯನ್ನು ನಿರ್ದಯವಾಗಿ ಥಳಿಸಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಇಂತಹ ಕೃತ್ಯ ಎಸಗಿದ್ದ ವ್ಯಕ್ತಿಗಳ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ. 

'ಬುಲ್ ಬುಲ್ ಪಕ್ಷಿ ಮೇಲೆ ಕುಳಿತು ಅಂಡಮಾನ್ ಜೈಲಿನಿಂದ ತಾಯ್ನಾಡಿಗೆ ಬರುತ್ತಿದ್ದ ಸಾವರ್ಕರ್! ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ
ರಾಜ್ಯ

'ಬುಲ್ ಬುಲ್ ಪಕ್ಷಿ ಮೇಲೆ ಕುಳಿತು ಅಂಡಮಾನ್ ಜೈಲಿನಿಂದ ತಾಯ್ನಾಡಿಗೆ ಬರುತ್ತಿದ್ದ ಸಾವರ್ಕರ್! ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ

ಎಂಟನೆ ತರಗತಿಯ ದ್ವಿತೀಯ ಭಾಷೆಯ ಕನ್ನಡ ಪಠ್ಯಕ್ಕೆ ಅಳವಡಿಸಿಕೊಂಡಿರುವ ಕೆ.ಟಿ. ಗಟ್ಟಿ ಅವರು ಬರೆದಿರುವ ‘ಕಾಲವನ್ನು ಗೆದ್ದವರು’ ಎಂಬ ಪ್ರವಾಸ ಕಥನದಲ್ಲಿ ಸಾವರ್ಕರ್ ಬಗ್ಗೆ ಪ್ರಸ್ತಾಪಿತ ಪಠ್ಯ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿಯ ಪ್ರಮುಖ ನಾಯಕನೊಂದಿಗೆ ಕನ್ಹಯ್ಯ ಹತ್ಯೆ ಆರೋಪಿಯ ಫೋಟೋ ವೈರಲ್: ಪಕ್ಷ ಈ ಬಗ್ಗೆ ಹೇಳೋದೇನು...? 
ದೇಶ

ಬಿಜೆಪಿಯ ಪ್ರಮುಖ ನಾಯಕನೊಂದಿಗೆ ಕನ್ಹಯ್ಯ ಹತ್ಯೆ ಆರೋಪಿಯ ಫೋಟೋ ವೈರಲ್: ಪಕ್ಷ ಈ ಬಗ್ಗೆ ಹೇಳೋದೇನು...? 

ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿದಂತೆ ದಿನಕ್ಕೊಂದು ಅಚ್ಚರಿಯ ಮಾಹಿತಿಗಳು ಬಹಿರಂಗವಾಗತೊಡಗಿದೆ.