Viral

ಪೆಟ್ರೋಲ್ ಬೆಲೆ ಏರಿಕೆ ಕುರಿತು ಬಾಲಿವುಡ್ ಸ್ಟಾರ್ ಗಳು, ಬಿಜೆಪಿ ಮುಖಂಡರು ಮಾಡಿದ್ದ 'ಹಳೆಯ ಟ್ವೀಟ್ ಗಳು' ಇದೀಗ ವೈರಲ್!
ಇದೇ ಮೊದಲ ಬಾರಿಗೆ ದೇಶದಲ್ಲಿ ಲೀಟರ್ ಪೆಟ್ರೋಲ್ ಬೆಲೆ 100 ರೂ. ಗೆ ಏರಿಕೆಯಾಗಿದೆ. ಯುಪಿಎ ಅವಧಿಯಲ್ಲಿ ತೈಲ ಬೆಲೆ ಹೆಚ್ಚಳ ಸಂದರ್ಭದಲ್ಲಿ ಬಾಲಿವುಡ್ ಸ್ಟಾರ್ ಗಳು ಮತ್ತು ವಿವಿಧ ಬಿಜೆಪಿ ಮುಖಂಡರು ಮಾಡಿದ್ದ ದಶಕಗಳ ಹಳೆಯ ಟ್ವೀಟ್ ಗಳು ಇಲ್ಲಿವೆ.

ಪಡ್ಡೆ ಹುಡುಗರ ನಿದ್ದೆ ಗೆಡಿಸಿದ ಜಾಕ್ವೆಲಿನ್ ಫರ್ನಾಂಡೀಸ್ ಹಾಟ್ ವರ್ಕ್ ಔಟ್ ಫೋಟೋ!
ಬಾಲಿವುಡ್ ನ ಹಾಟ್ ಆ್ಯಂಡ್ ಬೋಲ್ಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಹಾಟ್ ವರ್ಕ್ ಔಟ್ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಶಿರಾ ಉಪಚುನಾವಣೆ: ವೋಟಿಗಾಗಿ ನೋಟುಗಳ ಸುರಿಮಳೆ; ವಿಡಿಯೋ ವೈರಲ್
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು, ಈ ನಡುವಲ್ಲೇ ರಾಜಕೀಯ ಪಕ್ಷದ ಅಭ್ಯರ್ಥಿಯೊಬ್ಬರ ಪರ ಬೆಂಬಲಿಗರು ಹಣ ಹಂಚಿಕೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

108 ಚಾಲಕನ ಮೇಲಿನ ಹಲ್ಲೆ ವಿಡಿಯೋ ವೈರಲ್: ಟ್ವಿಟ್ಟರ್ ನಲ್ಲಿ ಸುಧಾಕರ್ ಅಸಮಾಧಾನ
108 ಆ್ಯಂಬುಲೆನ್ಸ್ ಚಾಲಕನಿಗೆ ಆಸ್ಪತ್ರೆ ಆವರಣದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಗುರುವಾರ ಜರುಗಿದೆ. ಚಾಲಕನ ಮೇಲಿನ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಲಾಕ್ ಡೌನ್ ವೇಳೆಯಲ್ಲಿ ಹಳೇಯ ಫೋಟೋಗಳ ಹೊಸ ತಲೆ ನೋವು: ವೈರಲ್ ಫೋಟೋಗಳ ಅಸಲಿಯತ್ತೇನು?
ರಾಷ್ಟ್ರವ್ಯಾಪಿ ಕೊರೋನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ ನಕಲಿ ಮಾಹಿತಿಯ ಜೊತೆಗೆ ಹಳೇಯ ಫೋಟೋಗಳು ವೈರಲ್ ಆಗುತ್ತಿವೆ. ಈ ವೈರಲ್ ಫೋಟೋಗಳು ಆನ್ ಲೈನ್ ಗಿರಕಿ ಹೊಡೆಯುತ್ತಿದ್ದು ಹೊಸ ಫೋಟೋಗಳೆಂಬಂತೆ

ಸಮಂತಾ ಅಕ್ಕಿನೇನಿ 10ನೇ ತರಗತಿ ರಿಪೋರ್ಟ್ ಕಾರ್ಡ್ ವೈರಲ್!
ತೆಲುಗು ಹಾಗೂ ತಮಿಳಿನ ಜನಪ್ರಿಯ ನಟಿ ಸಮಂತಾ ರುತ್ ಪ್ರಭು ಅವರ ಹತ್ತನೇ ತರಗತಿಯ ರಿಪೋರ್ಟ್ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಸ್ ಆಗುತ್ತಿದೆ.

ಯುವಕನ ಆತ್ಮಹತ್ಯೆ ಕೇಸ್: ಶೋಭಾ ಕರಂದ್ಲಾಜೆ ಟ್ವೀಟ್ ವೈರಲ್; ಯುಟಿ ಖಾದರ್ ಲೇವಡಿ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಮಾಡಿದ್ದ ಟ್ವೀಟ್ ವೈರಲ್ ಆಗಿದೆ.

ಕಲ್ಲನ್ನು ನುಂಗುತ್ತಿರುವ ಹಾವು: ವಿಡಿಯೋ ವೈರಲ್!
ಹಾವು ಕಲ್ಲನ್ನು ನುಂಗುತ್ತಿರುವ ವಿಡಿಯೋ ವೈರಲ್ ಆಗತೊಡಗಿದೆ. ಸೌದಿ ಅರೇಬಿಯಾದಲ್ಲಿ ಈ ವಿಡಿಯೋ ಸೆರೆಯಾಗಿದ್ದು ಖಮಿಸ್ ಮುಷೈಟ್ ಪ್ರದೇಶದ ಪರ್ವತ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಜೊಮ್ಯಾಟೋ ಸವಾರನ ಫೋಟೋ ಸಖತ್ ವೈರಲ್
ಜೊಮ್ಯಾಟೋದಲ್ಲಿ ಗ್ರಾಹಕರಿಗೆ ಆಹಾರ ಪೂರೈಸುವ ಬೈಕ್ ರೈಡರ್ ಒಬ್ಬ ನಗುಮುಖದಲ್ಲಿ ಮಾತನಾಡುವ ಟಿಕ್ ಟಾಕ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

