ಕ್ರಿಕೆಟ್ಏಷ್ಯಾ ಕಪ್ 2023: ಕೊಹ್ಲಿ-ರಾಹುಲ್ ಭರ್ಜರಿ ಬ್ಯಾಟಿಂಗ್, ಏಷ್ಯಾ ಕಪ್ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಕನ್ನಡಿಗ ಕೆಎಲ್ ರಾಹುಲ್ ಜೋಡಿ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಏಷ್ಯಾ ಕಪ್ ಇತಿಹಾಸದ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ.