ಕ್ರಿಕೆಟ್ಕ್ರಿಕೆಟಿಗರಿಂದ ನಿಷೇಧಿತ ಚುಚ್ಚುಮದ್ದು ಬಳಕೆ, ಕೊಹ್ಲಿ ಸುಳ್ಳುಗಾರ, ಟೀಂ ಇಂಡಿಯಾದಲ್ಲಿ ಗ್ರೂಪಿಸಂ: ಚೇತನ್ ಶರ್ಮಾ ಸ್ಫೋಟಕ ಹೇಳಿಕೆ
ಭಾರತ ಕ್ರಿಕೆಟ್ ತಂಡದ ಆಟಗಾರರು ಆಡಲು ಸಾಕಷ್ಟು ಫಿಟ್ ಆಗಿಲ್ಲದಿದ್ದರೂ ಸಹ ಶೇ.100 ಪ್ರತಿಶತ ಫಿಟ್ ಆಗಲು ನಿಷೇಧಿತ ಚುಚ್ಚುಮದ್ದನ್ನು ಬಳಸುತ್ತಿದ್ದಾರೆ ಎಂದು ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ(Chetan Sharma) ಸ್ಫೋಟಕ ಹೇಳಿಕೆ ನೀಡಿದ್ದಾರೆ.