ಕ್ರಿಕೆಟ್4-1 ಅಂತರದಲ್ಲಿ ಸರಣಿ ಸೋತಿದ್ದರೂ ನಾವು ಉತ್ತಮ ಪ್ರದರ್ಶನ ನೀಡಿದ್ದೇವೆ: ವಿರಾಟ್ ಕೊಹ್ಲಿ
ನಿನ್ನೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಟೂರ್ನಿಯಲ್ಲಿ ಭಾರತ 4-1 ಅಂತರದಲ್ಲಿ ಸೋತಿದ್ದರೂ ಇದನ್ನೇ ಆಧಾರವಾಗಿಟ್ಟುಕೊಂಡು ಟೀಂ ಇಂಡಿಯಾ ಆಟ ಆಡಿಲ್ಲ ಎನ್ನುವುದು ಸರಿಯಲ್ಲ, ನಾವು ಉತ್ತಮ ಪ್ರದರ್ಶನ ನೀಡಿದ್ದೇವೆ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.