ದೇಶಹಿಮಾಚಲ ಪ್ರದೇಶ ಮುಖ್ಯಮಂತ್ರಿ ತೋಟದ ಮನೆ ಅಕ್ರಮ ಆಸ್ತಿ ಎಂದು ದೃಢ ಪಡಿಸಿದ ವಿಶೇಷ ಕೋರ್ಟ್
ಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಅವರ ಕುಟುಂಬದ ವಿರುದ್ಧದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಅವರ ತೋಟದ ಮನೆಯನ್ನು ಸೇರಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಆದೇಶವನ್ನು ವಿಶೇಷ ನ್ಯಾಯಾಲಯ ದೃಢಪಡಿಸಿದೆ.