ರಾಜ್ಯರಾಗಿಣಿ, ಆದಿತ್ಯ ಆಳ್ವ, ವಿರೇನ್ ಖನ್ನಾ: ಎತ್ತಣಿಂದೆತ್ತಣ ಸಂಬಂಧ? ಡ್ರಗ್ಸ್ ನಂಟಿನ ಮಾಹಿತಿ ಇಲ್ಲಿದೆ
ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಮತ್ತು ವಿರೇನ್ ಖನ್ನ ಹೆಸರು ಡ್ರಗ್ ಮಾಫಿಯಾದಲ್ಲಿ ಕೇಳಿ ಬಂದಿದ್ದು, ವಿಶೇಷವಾಗಿ ವಲಸಿಗರಿಗೆ ಪೂರೈಕೆ ಮಾಡುತ್ತಿರುವ ವಿಷಯ ಎಲ್ಲರಲ್ಲೂ ಆಘಾತ ಮೂಡಿಸಿದೆ.