Virender Sehwag
CSK ಪಾಲಿಗೆ ಆಸ್ತಿಯಾದ ಸಂಜು ಸ್ಯಾಮ್ಸನ್; ತಂಡ ಮೊದಲು ಎನ್ನುವ ಮನಸ್ಥಿತಿ ಕೊಂಡಾಡಿದ ಸುನೀಲ್ ಗವಾಸ್ಕರ್, ವಿರೇಂದ್ರ ಸೆಹ್ವಾಗ್!
ಸ್ಯಾಮ್ಸನ್ ಅವರೊಂದಿಗೆ ಕಾರ್ತಿಕ್ ಶರ್ಮಾ ಕೂಡ ಉತ್ತಮ ಜೊತೆಯಾಟವಾಡಿದರು. ಈ ಜೋಡಿ ಕೇವಲ 66 ಎಸೆತಗಳಲ್ಲಿ ಅಜೇಯ 114 ರನ್‌ಗಳ ಜೊತೆಯಾಟವಾಡಿ ತಂಡದ ಗೆಲುವಿಗೆ ಕಾರಣರಾದರು.

IPL 2026: ಅತ್ಯಂತ ವೇಗದ ಶತಕ; ವೀರೇಂದ್ರ ಸೆಹ್ವಾಗ್ ದೀರ್ಘಾವಧಿ ದಾಖಲೆ ಪುಡಿಗಟ್ಟಿದ ಕೆಎಲ್ ರಾಹುಲ್!
ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರನೊಬ್ಬ ಗಳಿಸಿದ ಅತ್ಯಂತ ವೇಗದ ಶತಕ ಇದಾಗಿದೆ.

'ಸುಮ್ಮನಿರಿ, ಆಟಗಾರರು ಈ ರೀತಿ ವರ್ತಿಸಬಾರದು': ಸಿಡಿಮಿಡಿಗೊಂಡ ಅಜಿಂಕ್ಯ ರಹಾನೆಗೆ ವೀರೇಂದ್ರ ಸೆಹ್ವಾಗ್ ಸಲಹೆ!
ಟೀಕೆಗಳನ್ನು ನಿಭಾಯಿಸುವ ಬಗ್ಗೆ ಸಚಿನ್ ತೆಂಡೂಲ್ಕರ್ ಮತ್ತು ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಅವರನ್ನು ಸಹ ಸೆಹ್ವಾಗ್ ಉಲ್ಲೇಖಿಸಿದರು.

ಇದು ಹೊಸ ಕೋಳಿ: ಕಾಮೆಂಟರಿ ವೇಳೆ ಅಶ್ವಿನ್ ಕಾಲೆಳೆದ ವೀರೇಂದ್ರ ಸೆಹ್ವಾಗ್, Video
ಐಪಿಎಲ್ 2026ರ ಉದ್ಘಾಟನೆ ಪಂದ್ಯ ಮಾರ್ಚ್ 28ರಂದು ಆರ್ ಸಿಬಿ ಮತ್ತು ಹೈದರಾಬಾದ್ ತಂಡಗಳ ನಡುವೆ ನಡೆದಿದ್ದು ಈ ಪಂದ್ಯ ಗೆಲ್ಲುವ ಮೂಲಕ RCB ಶುಭಾರಂಭ ಮಾಡಿದೆ. ಮತ್ತೊಂದೆಡೆ, ಈ ದಿನ ರವಿಚಂದ್ರನ್ ಅಶ್ವಿನ್ ಅವರಿಗೆ ಬಹಳ ವಿಶೇಷವಾಗಿತ್ತು.

BCCI ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ವೀರೇಂದ್ರ ಸೆಹ್ವಾಗ್ ಪತ್ನಿಗೆ ಆಫೇರ್? ಹುಳಿ ಹಿಂಡಿದ್ರಾ ಆಪ್ತ ಗೆಳೆಯ? ಪತ್ರಕರ್ತ ಹೇಳಿದ್ದೇನು?
ಈ ಹಿಂದೆ ಸೆಹ್ವಾಗ್ ಮತ್ತು ಪತ್ನಿ ಆರತಿ ಅಹ್ಲಾವತ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಯೊಂದು ಈ ಹಿಂದೊಮ್ಮೆ ಹರಿದಾಡಿತ್ತು. ಈ ಸುದ್ದಿ ಬೆನ್ನಲ್ಲೇ ಇಬ್ಬರು ಪತ್ಯೇಕವಾಗಿ ವಾಸಿಸುತ್ತಿರುವ ವಿಚಾರ ಕೂಡ ಬಹಿರಂಗವಾಗಿತ್ತು.

ಗಾಯದ ಮೇಲೆ ಉಪ್ಪು ಸುರಿದ ಅಭಿಷೇಕ್ ಶರ್ಮಾ: ವೀರೇಂದ್ರ ಸೆಹ್ವಾಗ್ ಉಲ್ಲೇಖಿಸಿ ಪಾಕಿಸ್ತಾನದ ಕಾಲೆಳೆದ ಕ್ರಿಕೆಟಿಗ
ಸೋನಿ ಲಿವ್‌ನಲ್ಲಿ ಚಾಟ್ ಮಾಡುವಾಗ ಅಭಿಷೇಕ್, ಪಾಕಿಸ್ತಾನ ತಂಡ ಪ್ರಸ್ತುತ ಹೊಂದಿರುವ ಬೌಲರ್‌ಗಳ ಗುಣಮಟ್ಟದ ಬಗ್ಗೆ ದಿಟ್ಟ ಹೇಳಿಕೆ ನೀಡಿ, ಪಾಕಿಸ್ತಾನದ ಗಾಯದ ಮೇಲೆ ಉಪ್ಪು ಸುರಿದಿದ್ದಾರೆ.

ರೋಹಿತ್ ಶರ್ಮಾ, ಎಂಎಸ್ ಧೋನಿಗಿಂತ ಶುಭಮನ್ ಗಿಲ್ ಉತ್ತಮ, ಆದರೆ...; ವಿರೇಂದ್ರ ಸೆಹ್ವಾಗ್ ಪುತ್ರ
ಭಾರತ, ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ, ಓಮನ್ ಮತ್ತು ಆತಿಥೇಯ ಯುಎಇ ಜೊತೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ. ಗ್ರೂಪ್ ಬಿಯಲ್ಲಿ ಶ್ರೀಲಂಕಾ, ಹಾಂಗ್ ಕಾಂಗ್, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಸೇರಿವೆ.

RCB ಗಾಗಿ ಆಡುವ, ವಿರಾಟ್ ಕೊಹ್ಲಿ ಜೊತೆ ಡ್ರೆಸ್ಸಿಂಗ್ ರೂಂ ಹಂಚಿಕೊಳ್ಳುವ ಆಸೆ: ಆರ್ಯವೀರ್ ಸೆಹ್ವಾಗ್
ತಂದೆ ವೀರೇಂದ್ರ ಸೆಹ್ವಾಗ್ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳನ್ನು ಪ್ರತಿನಿಧಿಸಿದ್ದರೂ, ಆರ್ಯವೀರ್ ತಮ್ಮ ಸ್ಪಷ್ಟ ಗುರಿಗಳನ್ನು ಹೊಂದಿದ್ದಾರೆ.

'ಎಂಎಸ್ ಧೋನಿ ನನ್ನನ್ನು ಕೈಬಿಟ್ಟರು...': ಏಕದಿನ ಕ್ರಿಕೆಟ್‌ಗೆ ಬೇಗ ನಿವೃತ್ತಿ ಘೋಷಿಸುವ ನಿರ್ಧಾರದ ಬಗ್ಗೆ ವೀರೇಂದ್ರ ಸೆಹ್ವಾಗ್
ಸೆಹ್ವಾಗ್ 1999 ರಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದರು ಮತ್ತು 2001ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಮೊದಲ ಟೆಸ್ಟ್ ಪಂದ್ಯವನ್ನು ಆಡಿದರು.

