Virender Sehwag

IPL 2025: 'ಸ್ವಲ್ಪ ಆದ್ರೂ ಕಾಮನ್ ಸೆನ್ಸ್ ಇರ್ಬೇಕು...'; RCB ಬ್ಯಾಟರ್ ಗಳ ವಿರುದ್ಧ Virender Sehwag ತೀವ್ರ ಆಕ್ರೋಶ
ನಾಯಕ ರಜತ್ ಪಾಟಿದಾರ್ (23 ರನ್)ಹೊರತು ಪಡಿಸಿದರೆ, ತಂಡದ ಬರೊಬ್ಬರಿ 10 ಆಟಗಾರರ ರನ್ ಗಳಿಕೆ ಒಂದಂಕಿಯಲ್ಲಿತ್ತು. ಇದು ಆರ್ ಸಿಬಿಯ ವೈಫಲ್ಯಕ್ಕೆ ಕಾರಣವಾಯಿತು.

IPL 2025: ಚಾಂಪಿಯನ್ಸ್ ಟ್ರೋಫಿಯಿಂದ ಕೈಬಿಟ್ಟಿದ್ದಕ್ಕೆ ಸಿರಾಜ್ ನೊಂದಿದ್ದರು, ಅದಕ್ಕೆ ಉತ್ತಮ ಆಟ ಆಡಿದ್ದಾರೆ; ವೀರೇಂದ್ರ ಸೆಹ್ವಾಗ್
2018 ರಿಂದ 2024 ರವರೆಗೆ ಆರ್‌ಸಿಬಿ ಪರ ಆಡಿದ್ದ ಮೊಹಮ್ಮದ್ ಸಿರಾಜ್ ಈ ಬಾರಿ ಗುಜರಾತ್ ಟೈಟಾನ್ಸ್ ತಂಡದಲ್ಲಿ ಆಡುತ್ತಿದ್ದಾರೆ.

IPL 2025: RCB 'ಗರೀಬ್' ತಂಡ, ಇನ್ನೆಷ್ಟು ದಿನ ಪಾಯಿಂಟ್ಸ್ ಟೇಬಲ್‌ನಲ್ಲಿ ಟಾಪ್‌ನಲ್ಲಿರುತ್ತೋ'- ಸೆಹ್ವಾಗ್
ಪಂದ್ಯಾವಳಿಯ ಆರಂಭದಿಂದಲೂ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಸೆಹ್ವಾಗ್ ಈ ಹೇಳಿಕೆ ನೀಡಿದ್ದಾರೆ.

'2 ಓವರ್‌ಗಳಲ್ಲಿ 40 ರನ್ ಗಳಿಸುವುದು ಕಷ್ಟದ ಕೆಲಸ': CSK, ಎಂಎಸ್ ಧೋನಿ ಫಾರ್ಮ್ ಬಗ್ಗೆ ವಿರೇಂದ್ರ ಸೆಹ್ವಾಗ್
ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, 'ಯಾವುದೇ ಒಂದು ತಂಡವು ಕೊನೆಯಲ್ಲಿ ಪ್ರತಿ ಓವರ್‌ಗೆ 20 ರನ್‌ಗಳ ದರದಲ್ಲಿ ಸ್ಕೋರ್ ಮಾಡುವಲ್ಲಿ ಯಶಸ್ವಿಯಾದ ಸಂದರ್ಭಗಳು ಬಹಳ ಕಡಿಮೆ' ಎಂದಿದ್ದಾರೆ.

ವಿರಾಟ್ ಕೊಹ್ಲಿ ಜೊತೆ ಹೋಲಿಸಲೇ ಬೇಡಿ; ರೋಹಿತ್ ಶರ್ಮಾ ಬಗ್ಗೆ ವಿರೇಂದ್ರ ಸೆಹ್ವಾಗ್ ಅಸಮಾಧಾನ
ಶನಿವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ, ಮೊಹಮ್ಮದ್ ಸಿರಾಜ್ ಅವರು ರೋಹಿತ್ ಅವರನ್ನು ಔಟ್ ಮಾಡಿದರು.

IPL 2025: ಆರ್‌ಸಿಬಿ, ಸಿಎಸ್‌ಕೆ ಈ ಬಾರಿ ಪ್ಲೇಆಫ್ ತಲುಪೋದು ಡೌಟು; ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್
10 ಮಾಜಿ ಕ್ರಿಕೆಟಿಗರಲ್ಲಿ ಎಂಟು ಮಂದಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಫೈನಲ್ ತಲುಪಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಪತ್ನಿ ಆರತಿ ದಾಂಪತ್ಯ ಜೀವನದಲ್ಲಿ ಬಿರುಕು; ವಿಚ್ಛೇದನದ ವದಂತಿ!
2004ರಲ್ಲಿ ವಿರೇಂದ್ರ ಸೆಹ್ವಾಗ್ ಅವರು ಆರತಿ ಅಹ್ಲಾವತ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ 2007ರಲ್ಲಿ ಆರ್ಯವೀರ್ ಮತ್ತು 2010ರಲ್ಲಿ ವೇದಾಂತ್ ಎಂಬ ಇಬ್ಬರು ಗಂಡುಮಕ್ಕಳು ಜನಿಸಿದ್ದಾರೆ.

ಕೂಚ್ ಬಿಹಾರ್ ಟ್ರೋಫಿ: 23 ರನ್‌ಗಳಿಂದ ಫೆರಾರಿ ಮಿಸ್; ಪುತ್ರನ ಬಗ್ಗೆ ವೀರೇಂದ್ರ ಸೆಹ್ವಾಗ್ ಪೋಸ್ಟ್ ವೈರಲ್
ಸೆಹ್ವಾಗ್ ಅವರ ಪುತ್ರ ಆರ್ಯ ವೀರ್ ಸೆಹ್ವಾಗ್ ಕೂಚ್ ಬೆಹಾರ್ ಟ್ರೋಫಿಯಲ್ಲಿ ಸಿಡಿಲಬ್ಬರದ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದಾರೆ.

400 ಕೋಟಿ ರೂ ಲಾಭ ಪಡೀತಿದ್ರೂ.. ನಿಮಗೇನು ಸಮಸ್ಯೆ?: KL Rahul ಮೇಲೆ ಎಗರಾಡಿದ ಲಕ್ನೋ ಮಾಲೀಕ Sanjiv Goenka ವಿರುದ್ಧ ಸೆಹ್ವಾಗ್ ಕಿಡಿ!
ಹಾಲಿ ಐಪಿಎಲ್ ಟೂರ್ನಿಯಲ್ಲಿ ಪಂದ್ಯದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ವಿರುದ್ಧ ಮೈದಾನದಲ್ಲಿ ಏರುದನಿಯಲ್ಲಿ ಮಾತನಾಡಿದ್ದ ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕಾ ವಿರುದ್ದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕಿಡಿಕಾರಿದ್ದಾರೆ.

