ಹರಿಯಾಣ ಮಾಜಿ ಮುಖ್ಯಮಂತ್ರಿ ಭುಪಿಂದರ್ ಸಿಂಗ್ ಹೂಡಾ ಅವರ ಆಪ್ತ ಪ್ರೊ.ವಿರೇಂದ್ರ ಸಿಂಗ್ ಅವರು ಗುರುವಾರ ರೋಹಟಕ್ ಜಿಲ್ಲಾ ಕೋರ್ಟ್ ಗೆ ಶರಣಾಗಿದ್ದಾರೆ.