ರಾಜ್ಯಸಾಂಕ್ರಾಮಿಕ ಹರಡುವ ಮೊದಲೇ ಚೀನಾ ದೇಶ ಲಸಿಕೆ ಅಭಿವೃದ್ಧಿಪಡಿಸಿತ್ತೇ? ಉನ್ನತ ವೈರಾಣು ತಜ್ಞ ಏನು ಹೇಳುತ್ತಾರೆ?
ಕಳೆದ ಒಂದು ವರ್ಷದಿಂದ ಇಡೀ ಜಗತ್ತನ್ನು ಕಾಡುತ್ತಿರುವ ಕೋವಿಡ್-19 ಸೋಂಕು ಚೀನಾದ ವುಹಾನ್ ನ ಪ್ರಯೋಗಾಲಯದಿಂದ ಸೋರಿಕೆಯಾಯಿತು, ಚೀನಾ ಸರ್ಕಾರದ ಆದೇಶದಂತೆ ಅಲ್ಲಿನ ವಿಜ್ಞಾನಿಗಳು ವೈರಸ್ ನ್ನು ಜಗತ್ತಿಗೆ ಬಿಟ್ಟರು ಎಂಬ ಆರೋಪ ಕೇಳಿಬರುತ್ತಲೇ ಇದೆ.