ದೇಶಸಾಮಾಜಿಕ ಅಂತರ, ವರ್ಚುವಲ್ ಹಾಜರಾತಿ ಮೂಲಕ ಮುಂಗಾರು ಅಧಿವೇಶನ ನಡೆಸಲು ರಾಜ್ಯಸಭೆ ಸಚಿವಾಲಯ ಚಿಂತನೆ
ಕೋವಿಡ್-19ನ ಈ ಸಂಕಷ್ಟ ಕಾಲದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸವಾಲಿನ ಕೆಲಸ. ಮುಂಬರುವ ಮುಂಗಾರು ಅಧಿವೇಶನದಲ್ಲಿ ದೇಶದ ಶಕ್ತಿ ಕೇಂದ್ರ ಸಂಸತ್ತಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಚ್ಚರಿ ಹುಟ್ಟಿಸುವ ರೀತಿಯಲ್ಲಿ ಆಸನ ವ್ಯವಸ್ಥೆ ಮಾಡಲು ರಾಜ್ಯ ಸಭಾ ಸಚಿವಾಲಯ ಸಿದ್ಧವಾಗಿದೆ.