Virtual School

ದೇಶಾದ್ಯಂತ ಇರುವ ವಿದ್ಯಾರ್ಥಿಗಳಿಗೆ ವರ್ಚ್ಯುಯಲ್ ಶಾಲೆ ಉದ್ಘಾಟಿಸಿದ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆ.31 ರಂದು ವರ್ಚ್ಯುಯಲ್ ಶಾಲೆಯನ್ನು ಉದ್ಘಾಟಿಸಿದ್ದು, ದೇಶಾದ್ಯಂತ ಇರುವ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರಾಗಿದ್ದಾರೆ ಎಂದು ಹೇಳಿದ್ದಾರೆ.

ನವದೆಹಲಿ: ದೇಶದ ಮೊದಲ ವರ್ಚುಯಲ್ ಶಾಲೆ ಇಂದಿನಿಂದ ಆರಂಭ- ಅರವಿಂದ್ ಕೇಜ್ರಿವಾಲ್
ದೇಶದಲ್ಲಿನ ಪ್ರತಿಯೊಬ್ಬ ವಿದ್ಯಾರ್ಥಿಗೂ ಮೂಲ ಶಿಕ್ಷಣ ದೊರೆಯುವವರೆಗೂ ಭಾರತ ವಿಶ್ವದಲ್ಲಿ ನಂಬರ್ 1 ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

