Virupaksha Temple

ಬಾಳೆಹಣ್ಣುಗಳನ್ನು ನಿಷೇಧಿಸಿದ ಹಂಪಿ ವಿರೂಪಾಕ್ಷ ದೇವಾಲಯ; ಕಾರಣ ಹೀಗಿದೆ...
ರಾಜ್ಯ

ಬಾಳೆಹಣ್ಣುಗಳನ್ನು ನಿಷೇಧಿಸಿದ ಹಂಪಿ ವಿರೂಪಾಕ್ಷ ದೇವಾಲಯ; ಕಾರಣ ಹೀಗಿದೆ...

ಬಾಳೆಹಣ್ಣು ನಿಷೇಧವನ್ನು ನಿಮ್ಮ ಸಂದರ್ಭಕ್ಕೆ ತಕ್ಕಂತೆ ತೆಗೆದುಕೊಂಡು ವಿವಾದ ಮಾಡಬೇಡಿ ಎಂದು ಹನುಮಂತಪ್ಪ ಮನವಿ ಮಾಡಿದರು.

ಹಂಪಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆ: ಪ್ರವಾಸಿಗರಲ್ಲಿ ಆತಂಕ
ರಾಜ್ಯ

ಹಂಪಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆ: ಪ್ರವಾಸಿಗರಲ್ಲಿ ಆತಂಕ

ವಿಜಯ ವಿಠ್ಠಲ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅನೇಕ ಪ್ರವಾಸಿಗರ ಕಣ್ಣಿಗೆ ಚಿರತೆ ಬಿದ್ದಿದೆ. ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನ ಅರಣ್ಯ ಇಲಾಖೆ ಚಿರತೆ ಹಿಡಿಯಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರವಾಸಿಗರು ಆಗ್ರಹಿಸಿದ್ದಾರೆ.

ಜಿ-20 ಶೃಂಗಸಭೆಗೆ ಸಿದ್ಧತೆ ಹೆಸರಲ್ಲಿ ಹಂಪಿಯಲ್ಲಿ ಭಾರೀ ವಾಹನಗಳಿಗೆ ಪ್ರವೇಶ; ನಿಯಮ ಉಲ್ಲಂಘಿಸಿದ ಜಿಲ್ಲಾಡಳಿತ!
ರಾಜ್ಯ

ಜಿ-20 ಶೃಂಗಸಭೆಗೆ ಸಿದ್ಧತೆ ಹೆಸರಲ್ಲಿ ಹಂಪಿಯಲ್ಲಿ ಭಾರೀ ವಾಹನಗಳಿಗೆ ಪ್ರವೇಶ; ನಿಯಮ ಉಲ್ಲಂಘಿಸಿದ ಜಿಲ್ಲಾಡಳಿತ!

ವಿಜಯನಗರ ಜಿಲ್ಲೆ ಹಂಪಿಯಲ್ಲಿ ಜುಲೈ 13ರಿಂದ ಮೂರು ದಿನಗಳ ಕಾಲ ನಡೆಯಲಿರುವ ಜಿ20 ಶೆರ್ಪಾ ಮೀಟ್‌ಗೆ ಆತಿಥ್ಯ ವಹಿಸಲು ಸಜ್ಜಾಗುತ್ತಿರುವಾಗಲೇ ಯುನೆಸ್ಕೋ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ನಿಯಮಗಳನ್ನು ಗಾಳಿಗೆ ತೂರಿರುವ ಅಧಿಕಾರಿಗಳು ವಿವಿಧೆಡೆಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. 

ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಅಕ್ರಮ ಹೋಟೆಲ್ ನಿರ್ಮಾಣ: ಕಾಮಗಾರಿಗೆ ಅಧಿಕಾರಿಗಳಿಂದ ತಡೆ
ರಾಜ್ಯ

ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಅಕ್ರಮ ಹೋಟೆಲ್ ನಿರ್ಮಾಣ: ಕಾಮಗಾರಿಗೆ ಅಧಿಕಾರಿಗಳಿಂದ ತಡೆ

ಹಂಪಿ ಉತ್ಸವದ ಆಯೋಜನೆಯಲ್ಲಿ ಅಧಿಕಾರಿಗಳು ನಿರತರಾಗಿರುವುದನ್ನು ಲಾಭವಾಗಿ ಪಡೆದುಕೊಳ್ಳಲು ಮುಂದಾದ ಕೆಲವರು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಂರಕ್ಷಿತ ಪ್ರದೇಶದಲ್ಲಿರುವ ಪ್ರಸಿದ್ಧ ವಿರೂಪಾಕ್ಷ ದೇವಸ್ಥಾನದ ಸಮೀಪದಲ್ಲಿ ಅಕ್ರಮವಾಗಿ ಹೋಟೆಲ್ ಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಹಂಪಿ ಉತ್ಸವ: ವಿರೂಪಾಕ್ಷ ದೇವರ 10 ಕೆಜಿ ಚಿನ್ನದ ಕಿರೀಟ ಎಲ್ಲರ ಆಕರ್ಷಣೆಯ ಕೇಂದ್ರ
ರಾಜ್ಯ

ಹಂಪಿ ಉತ್ಸವ: ವಿರೂಪಾಕ್ಷ ದೇವರ 10 ಕೆಜಿ ಚಿನ್ನದ ಕಿರೀಟ ಎಲ್ಲರ ಆಕರ್ಷಣೆಯ ಕೇಂದ್ರ

ಹಂಪಿ ಉತ್ಸವ ಗತಕಾಲದ ವೈಭವವನ್ನು ಮರುಕಳಿಸುವಂತಿದೆ. ಇದಕ್ಕೆ ಕಾರಣ ಹಂಪಿಯಲ್ಲಿರುವ ವಿರೂಪಾಕ್ಷ ದೇವರು, ವಿರೂಪಾಕ್ಷನ 10 ಕೆಜಿ ತೂಕದ ಚಿನ್ನದ ಕಿರೀಟ ...