ರಾಜ್ಯಬನ್ನೇರುಘಟ್ಟದಲ್ಲಿ ಪ್ರಾಣಿಗಳ ಸಾವು: ಉದ್ಯಾನವನ ಅಧಿಕಾರಿಗಳಿಂದ ವರದಿ ಸಲ್ಲಿಕೆ; ವೈರಸ್ ಹರಡುವ ಭೀತಿ
ಮಾರಕ ವೈರಸ್'ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳ ಸರಣಿ ಸಾವು ವರದಿಯಾಗುತ್ತಿದ್ದು, ಇದರ ಬೆನ್ನಲ್ಲೇ ಉದ್ಯಾನವನದ ಅಧಿಕಾರಿಗಳು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಚಿರತೆ ಮರಿಗಳ ಸಾವಿಗೆ...