visa extension

ಮೈಸೂರಿನಲ್ಲಿ ಉಳಿಯಲು ದೀರ್ಘಾವಧಿ ವೀಸಾ ನೀಡಿ: ಹೈಕೋರ್ಟ್‌ಗೆ 3 ಪಾಕಿಸ್ತಾನಿ ಅಪ್ರಾಪ್ತರ ಮನವಿ
ತಮ್ಮ ವೀಸಾವನ್ನು ವಿಸ್ತರಿಸಿ ಅಥವಾ ದೀರ್ಘಾವಧಿಯ ವೀಸಾ ನೀಡಲು ಮೈಸೂರು ನಗರದ ಪೊಲೀಸ್ ಆಯುಕ್ತರು ಮತ್ತು ವಿದೇಶಿಯರ ನೋಂದಣಿ ಅಧಿಕಾರಿಗೆ ನಿರ್ದೇಶಿಸುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

ಪಾಕ್ ಗೆಳೆಯನ ಮದುವೆಯಾದ ಭಾರತದ ಮಹಿಳೆ ಅಂಜು ವೀಸಾ ಅವಧಿ ವಿಸ್ತರಿಸಿದ ಪಾಕ್ ಸರ್ಕಾರ!
ಪಾಕಿಸ್ತಾನಕ್ಕೆ ಪರಾರಿಯಾಗಿ ತನ್ನ ಫೇಸ್‌ಬುಕ್ ಪ್ರಿಯಕರನನ್ನು ಮದುವೆಯಾಗಿದ್ದ ಭಾರತ ಮೂಲದ ವಿವಾಹಿತ ಮಹಿಳೆ ಅಂಜು ಅವರ ವೀಸಾ ಅವಧಿಯನ್ನು ಅಲ್ಲಿನ ಸರ್ಕಾರ ಒಂದು ವರ್ಷ ವಿಸ್ತರಿಸಿದೆ ಎಂದು ತಿಳಿದುಬಂದಿದೆ.

ಮಂಗಳೂರು: ವೀಸಾ ವಿಸ್ತರಣೆ, ನಿರಾಶ್ರಿತರ ಸ್ಥಾನಮಾನ ನೀಡುವಂತೆ ಸರ್ಕಾರಕ್ಕೆ ಅಫ್ಘನ್ ವಿದ್ಯಾರ್ಥಿಗಳ ಮನವಿ
ಅಫ್ಘಾನಿಸ್ತಾನ ರಾಷ್ಟ್ರವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದುಕೊಂಡಿದ್ದು, ರಾಷ್ಟ್ರದ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಹೀಗಾಗಿ ಪ್ರಸ್ತುತದ ಪರಿಸ್ಥಿತಿಯಲ್ಲಿ ರಾಷ್ಟ್ರಕ್ಕೆ ಹಿಂತಿರುಗುವುದು ಅಸಾಧ್ಯವಾಗಿದ್ದು, ವೀಸಾ ವಿಸ್ತರಣೆ ಮಾಡಿ, ನಿರಾಶ್ರಿತರ ಸ್ಥಾನಮಾನ ನೀಡುವಂತೆ ಮಂಗಳೂರಿನಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

