ಪಾಕಿಸ್ತಾನದಲ್ಲಿರುವ ಕರ್ತಾರ್ಪುರ ಗುರುನಾನಕ್ ಗುರುದ್ವಾರಕ್ಕೆ ಭೇಟಿ ನೀಡಲು ಪ್ರತಿ ದಿನ 5000 ಯಾತ್ರಿಗಳಿಗೆ ವೀಸಾ ರಹಿತ ಪ್ರವೇಶಕ್ಕೆ ಅನುಮತಿ ನೀಡಬೇಕೆಂದು ಭಾರತ ಒತ್ತಾಯಿಸಿದೆ.