visa revoked

ಟ್ರಂಪ್ ಆಡಳಿತದಲ್ಲಿ ಕೀಳುಮಟ್ಟದ ರಾಜಕೀಯ ಭಾಷಣಗಳು ದುಃಸ್ವಪ್ನವಾಗಿ ಕಾಡಬಹುದು: ಸ್ವಯಂ ಗಡಿಪಾರುಗೊಂಡ ವಿದ್ಯಾರ್ಥಿನಿ ಹೇಳಿಕೆ
ವಿದೇಶ

ಟ್ರಂಪ್ ಆಡಳಿತದಲ್ಲಿ ಕೀಳುಮಟ್ಟದ ರಾಜಕೀಯ ಭಾಷಣಗಳು ದುಃಸ್ವಪ್ನವಾಗಿ ಕಾಡಬಹುದು: ಸ್ವಯಂ ಗಡಿಪಾರುಗೊಂಡ ವಿದ್ಯಾರ್ಥಿನಿ ಹೇಳಿಕೆ

ಪರಿಸ್ಥತಿ ಅಸ್ಥಿರವಾಗಿದ್ದು ಅಪಾಯಕಾರಿಯಾಗಿದೆ ಎಂದು ರಂಜನಿ ಶ್ರೀನಿವಾಸನ್ ಗೆ ಅನ್ನಿಸಿ ತಕ್ಷಣವೇ ಸ್ವಯಂಪ್ರೇರಿತವಾಗಿ ಭಾರತಕ್ಕೆ ಗಡಿಪಾರಾಗುವ ನಿರ್ಧಾರ ತೆಗೆದುಕೊಂಡರು.

ಹಮಾಸ್ ಸಂಘಟನೆ  ಬೆಂಬಲಿಸಿದ ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿನಿ ವೀಸಾ ರದ್ದು: CBP Home App ಮೂಲಕ ಸ್ವಯಂ ಗಡೀಪಾರು
ವಿದೇಶ

ಹಮಾಸ್ ಸಂಘಟನೆ ಬೆಂಬಲಿಸಿದ ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿನಿ ವೀಸಾ ರದ್ದು: CBP Home App ಮೂಲಕ ಸ್ವಯಂ ಗಡೀಪಾರು

ಮಾರ್ಚ್ 5 ರಂದು ವಿದೇಶಾಂಗ ಇಲಾಖೆ ಅವರ ವೀಸಾವನ್ನು ರದ್ದುಗೊಳಿಸಿತ್ತು.

ಭಾರತ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬ್ರಿಟಿಷ್ ಸಂಸದೆಯ ವೀಸಾ ರದ್ದು: ಸರ್ಕಾರದ ಮೂಲಗಳು
ದೇಶ

ಭಾರತ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬ್ರಿಟಿಷ್ ಸಂಸದೆಯ ವೀಸಾ ರದ್ದು: ಸರ್ಕಾರದ ಮೂಲಗಳು

ಭಾರತ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬ್ರಿಟನ್‌ ಸಂಸದೆ ಡೆಬ್ಬಿ ಅಬ್ರಹಾಮ್ಸ್‌ ಅವರ ಇ-ಬ್ಯುಸಿನೆಸ್ ವೀಸಾ ರದ್ದುಗೊಳಿಸಲಾಗಿದೆ ಮತ್ತು ಈ ಕುರಿತು ಫೆಬ್ರವರಿ 14ರಂದೇ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಮಂಗಳವಾರ ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.