Visa

T20 series: Pakistan ಮೂಲದ England ಆಟಗಾರನಿಗೆ ವೀಸಾ ನೀಡದೇ ಭಾರತದ ಗುನ್ನ; Flight ರದ್ದು, ಎದುರಾಳಿ ತಂಡ ಕಂಗಾಲು!
ಆತ ಈಗಾಗಲೇ ಇಂಗ್ಲೆಂಡ್ ಪರ 9ಏಕದಿನ ಪಂದ್ಯ, 2 ಟೆಸ್ಟ್ ಗಳನ್ನು ಆಡಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ, ಇಂಗ್ಲೆಂಡ್ ತಂಡದ ತನ್ನ ಸಹವರ್ತಿ ಕ್ರಿಕೆಟಿಗರೊಟ್ಟಿಗೆ ಪ್ರಯಾಣಿಸಲು ಯುಎಇಗೆ ತೆರಳಬೇಕಿತ್ತು.

ಕ್ರಿಕೆಟಿಗನಿಗೆ 60 ನಿಮಿಷದಲ್ಲಿ ವೀಸಾ: ವಿದೇಶಾಂಗ ಇಲಾಖೆಗೆ ಹೈಕೋರ್ಟ್ ಮೆಚ್ಚುಗೆ
ರಣಜಿ ಕ್ರಿಕೆಟ್ ಆಟಗಾರ ಕೆ ಸಿ ಕಾರಿಯಪ್ಪ ಅವರ ವೀಸಾಗೆ ಅಡ್ಡಿಯಾಗಿದ್ದ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರವನ್ನು ವಿತರಿಸಿದ 60 ನಿಮಿಷಗಳಲ್ಲೇ ಅವರ ವೀಸಾ ಒದಗಿಸಲು ಮುಂದಾದ ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯ ಕಾರ್ಯವೈಖರಿಗೆ ಹೈಕೋರ್ಟ್ ಮೆಚ್ಚುಗೆ ವ್ಯಕ್ತಪಡಿಸಿದೆ.

ಚೀನಾದ 21 ಮಂದಿ ತಾಂತ್ರಿಕ ಸಿಬ್ಬಂದಿ ಕೈತಲುಪಿದ ವೀಸಾ: ಚಾಲಕ ರಹಿತ ಮೊದಲ ಮೆಟ್ರೋ ರೈಲು ಸಂಚಾರ ಶೀಘ್ರದಲ್ಲೇ ಆರಂಭ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಚಾಲಕರಿಲ್ಲದ ಮೊದಲ ಮೆಟ್ರೋ ರೈಲು ಶೀಘ್ರದಲ್ಲೇ ತನ್ನ ಸಂಚಾರವನ್ನು ಆರಂಭಿಸಲಿದೆ.

ವಿಶ್ವಸಂಸ್ಥೆ ಅಧಿಕಾರಿಗಳಿಗೆ ವೀಸಾ ನಿರಾಕರಿಸಿದ ಇಸ್ರೇಲ್
ಯುಎನ್ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ಹಮಾಸ್ ನ್ನು ಸಮರ್ಥಿಸಿಕೊಳ್ಳುವ ರೀತಿಯ ಹೇಳಿಕೆ ನೀಡಿರುವ ಪರಿಣಾಮ ಇಸ್ರೇಲ್ ವಿಶ್ವಸಂಸ್ಥೆ ಅಧಿಕಾರಿಗಳಿಗೆ ವೀಸಾ ನಿರಾಕರಿಸಲು ಮುಂದಾಗಿದೆ.

ಸರೋದ್ ವಾದಕ ಅಮ್ಜದ್ ಅಲಿ ಖಾನ್ ಗೆ ಬ್ರಿಟನ್ ವೀಸಾ ನಿರಾಕರಣೆ
ವಿದೇಶಕ್ಕೆ ತೆರಳುವ ಭಾರತೀಯ ಗಣ್ಯರ ಅಪಮಾನ ಪ್ರಕರಣ ಮತ್ತೆ ಮುಂದುವರೆದಿದ್ದು, ಶಾರುಖ್ "ಖಾನ್" ಪ್ರಕರಣದ ಬೆನ್ನಲ್ಲೇ ಇದೀಗ ಖ್ಯಾತ ಸರೋದ್ ವಾದಕ ಅಮ್ಜದ್ ಅಲಿಖಾನ್ ಅವರಿಗೆ ಬ್ರಿಟನ್ ಸರ್ಕಾರ ವೀಸಾ ನಿರಾಕರಿಸಿರುವ ಅಂಶ ಬೆಳಕಿಗೆ ಬಂದಿದೆ.

ತನ್ನ ದೇಶ 'ಕೈಲಾಸ'ಕ್ಕೆ ಬರಲು, ವಿಮಾನ, ವೀಸಾ ಆಫರ್ ನೀಡಿದ ನಿತ್ಯಾನಂದ!
ಭಾರತದಿಂದ ತಲೆಮರೆಸಿಕೊಂಡು ಈಕ್ವೆಡಾರ್‌ನಲ್ಲಿ ಆಶ್ರಯ ಪಡೆದಿರುವ ನಿತ್ಯಾನಂದ, ಇದೀಗ ತನ್ನ ದೇಶ ಕೈಲಾಸಕ್ಕೆ ಬರಲು ವೀಸಾ ಅರ್ಜಿ ಸಲ್ಲಿಸುವಂತೆ ತನ್ನ ಭಕ್ತರಲ್ಲಿ ಮನವಿ ಮಾಡಿದ್ದಾನೆ.

ಭಾರತ ಪ್ರವೇಶಿಸಲಿಚ್ಛಿಸುವ ಆಫ್ಘನ್ನರಿಗೆ ಇನ್ಮುಂದೆ ಇ-ವೀಸಾ ಕಡ್ಡಾಯ
ಕೆಲ ಆಫ್ಘನ್ನರ ಪಾಸ್ ಪೋರ್ಟ್ ಗಳು ಕಾಣೆಯಾಗಿರುವ ಬಗ್ಗೆ ವರದಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಭಾರತ ಈ ಹಿಂದೆ ಆಫ್ಘನ್ನರಿಗೆ ನೀಡಿದ್ದ ವೀಸಾಗಳಿಗೆ ನಿರ್ಬಂಧ ಹೇರಿದೆ. ಕೇವಲ ಇ- ವೀಸಾಗಳು ಮಾತ್ರವೆ ಮಾನ್ಯತೆ ನೀಡಲಾಗುವುದು.

ಟಿ-20 ವಿಶ್ವಕಪ್ ಟೂರ್ನಿ: ಪಾಕ್ ಕ್ರಿಕೆಟ್ ಆಟಗಾರರಿಗೆ ವೀಸಾ ಸಿಗಲಿದೆ- ಬಿಸಿಸಿಐ ಅಪೆಕ್ಸ್ ಕೌನ್ಸಿಲ್
ಅಕ್ಟೋಬರ್ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನದ ಕ್ರಿಕೆಟ್ ಆಟಗಾರರಿಗೆ ವೀಸಾ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಅವರು ಬಿಸಿಸಿಐನ ಅಪೆಕ್ಸ್ ಕೌನ್ಸಿಲ್‌ಗೆ ತಿಳಿಸಿದ್ದಾರೆ.

ಹೆಚ್-1ಬಿ ಸೇರಿ ವಿದೇಶಿ ಉದ್ಯೋಗ ವೀಸಾಗಳ ರದ್ದು: ಟ್ರಂಪ್ ನಿರ್ಧಾರಕ್ಕೆ ಗೂಗಲ್ ಸಿಇಒ ಪಿಚೈ ಬೇಸರ
ಹೆಚ್-1ಬಿ ಸೇರಿದಂತೆ ವಿದೇಶಿ ಉದ್ಯೋಗ ವೀಸಾಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶ ಕುರಿತು ಗೂಗಲ್ ಸಿಇಒ ಸುಂದರ್ ಪಿಚೈ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

