visarjan

ಗಣಪತಿ ವಿಸರ್ಜನೆ: ಉಲ್ಟಾ ಆರತಿ ಮಾಡಿದ ಸಲ್ಮಾನ್ ಖಾನ್; ಸರಿಪಡಿಸಿದ ತಂಗಿ ಅರ್ಪಿತಾ: ವಿಡಿಯೋ ವೈರಲ್
ಇಲಿಯಾ ವಂಟೂರ್ ಕೂಡ ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಲ್ಮಾನ್ ಖಾನ್ ನಂತರ ಆರತಿ ಮಾಡಿದರು. ಇಲಿಯಾ ಹಳದಿ ಬಣ್ಣದ ಅನಾರ್ಕಲಿ ಸೂಟ್ ಧರಿಸಿದ್ದರು.

ಇತಿಹಾಸದಲ್ಲೇ ಮೊದಲು: ಗಣೇಶ ವಿಸರ್ಜನೆ ಭಾಗವಾಗಿ ಲಾಲ್ ಚೌಕ್ ವರೆಗೆ ಅದ್ಧೂರಿ ಮೆರವಣಿಗೆ!
ಹರಿ ಸಿಂಗ್ ಹೈ ಸ್ಟ್ರೀಟ್ ನಿಂದ ಸಂಗೀತದ ಬ್ಯಾಂಡ್ ಗಳೊಂದಿಗೆ ಮೆರವಣಿಗೆ ಲಾಲ್ ಚೌಕ್ ನಲ್ಲಿರುವ ಐತಿಹಾಸಿಕ ಕ್ಲಾಕ್ ಟವರ್ ಗೆ ತಲುಪಿತು.

ಲಾಲೂ ಪ್ರಸಾದ್ ಯಾದವ್ ನನ್ನನ್ನು ಶೂಟ್ ಮಾಡಬಹುದು, ಬೇರೇನೂ ಆಗದು: ನಿತೀಶ್ ಕುಮಾರ್
ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಎನ್‌ಡಿಎ ಸರ್ಕಾರದ ವಿಸರ್ಜನೆಗೆ ತಾವು ತಯಾರಿ ನಡೆಸಿರುವುದಾಗಿ ಹೇಳಿರುವ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್‌ಗೆ ನಿತೀಶ್ ತಿರುಗೇಟು ನೀಡಿದ್ದಾರೆ.

