vishakapattanam

ಆಂಧ್ರಪ್ರದೇಶ: ಸಿಂಹಾಚಲ ದೇವಸ್ಥಾನ ಚಂದನೋತ್ಸವ ವೇಳೆ ಗೋಡೆ ಕುಸಿತ, 8 ಸಾವು; ತಲಾ 25 ಲಕ್ಷ ರೂ ಪರಿಹಾರ ಘೋಷಣೆ; Video
ವಿಶಾಖಪಟ್ಟಣಂನ ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವ ಕಾರ್ಯಕ್ರಮ ನಡೆಯತ್ತಿತ್ತು. ಉತ್ಸವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಜನರ ಸೇರಿದ್ದರು. ಈ ವೇಳೆ ಗೋಡೆ ಕುಸಿದು ಬಿದ್ದಿದೆ.

ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ದುರಂತ; 4 ಎನ್ ಐಎ ಅಧಿಕಾರಿಗಳಿಂದ ತನಿಖೆ ಆರಂಭ!
ಶನಿವಾರ ರಾತ್ರಿ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಕೂನೇರು ರೈಲು ನಿಲ್ದಾಣದ ಸಮೀಪ ಸಂಭವಿಸಿದ ಹಿರಾಖಂಡ್ ರೈಲು ಅಪಘಾತ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ದಳದ 4 ಮಂದಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

ಹಿರಾಖಂಡ್ ರೈಲು ದುರಂತ: ರೈಲ್ವೇ ಇಲಾಖೆ ವಿರುದ್ಧ ಮಮತಾ ಕಿಡಿ
ಆಂಧ್ರಪ್ರದೇಶದ ವಿಜಯನಗರಂನಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಸುರಕ್ಷತೆ ಕ್ರಮ ಕೈಗೊಳ್ಳದ ಭಾರತೀಯ ರೈಲ್ವೆ ಇಲಾಖೆ...

ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ದುರಂತ: 36ಕ್ಕೇರಿದ ಸಾವಿನ ಸಂಖ್ಯೆ!
ಶನಿವಾರ ರಾತ್ರಿ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.


