Vishakhapattanam

ವೈಜಾಗ್: ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, 100 ಮಹಿಳಾ ಕಾರ್ಮಿಕರು ಅಸ್ವಸ್ಥ
ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಬ್ರಾಂಡಿಕ್ಸ್ನಲ್ಲಿ ನಡೆದಿದೆ.

ಪ್ರೀತಿ ತಿರಸ್ಕಾರ ಮಾಡಿದ ಯುವತಿ: ಸೇಡು ತೀರಿಸಿಕೊಳ್ಳಲು ಹೋಗಿ ಜೈಲು ಪಾಲಾದ ಪ್ರಿಯತಮ!
ಪ್ರೀತಿ ತಿರಸ್ಕಾರ ಮಾಡಿದ ಯುವತಿ ಮೇಲೆ ಕೋಪ ತೀರಿಸಿಕೊಳ್ಳುವ ಉದ್ದೇಶದಿಂದ ಇಲ್ಲೋರ್ವ ಮಾಡಬಾರದ್ದನ್ನು ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.

