Vishal Dadlani

Maha Kumbh: ಸಂಗಮದ ನೀರು ಕುಡಿದು ತೋರಿಸಿ; ವರದಿ ನಿರಾಕರಿಸಿದ ಯೋಗಿಗೆ ಗಾಯಕ ವಿಶಾಲ್ ದದ್ಲಾನಿ ಸವಾಲು
ದ್ವೇಷಿಸುವವರ ಬಗ್ಗೆ ಚಿಂತಿಸಬೇಡಿ. ನಾವು ನಿಮ್ಮನ್ನು ನಂಬುತ್ತೇವೆ, ದಯವಿಟ್ಟು ತ್ರಿವೇಣಿ ಸಂಗಮಕ್ಕೆ ತೆರಳಿ ಅಲ್ಲಿ ಕ್ಯಾಮೆರಾದ ಮುಂದೆ ಸಂಗಮದ ನೀರನ್ನು ಕುಡಿದು ಜನರಿಗೆ ತೋರಿಸಿ.

ಜೈನ ಗುರು ತರುಣ್ ಸಾಗರ್ ಬಗ್ಗೆ ಅವಹೇಳನ: ವಿಶಾಲ್ ದಾದ್ಲಾನಿ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಹರಿಯಾಣ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಜೈನ ಗುರು ತರುಣ್ ಸಾಗರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಖ್ಯಾತ ಗಾಯಕ, ಸಂಗೀತ ನಿರ್ದೇಶಕ, ಆಮ್ ಆದ್ಮಿ ಪಕ್ಷದ ಬೆಂಬಲಿಗ ವಿಶಾಲ್ ದದ್ಲಾನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

