ಸಿನಿಮಾ ಸುದ್ದಿತಮಿಳುನಾಡಿನಲ್ಲೂ 'ರಾಕಿ ಭಾಯ್' ಹವಾ, ಕೆಜಿಎಫ್ ಥಿಯೇಟರ್ ಸಂಖ್ಯೆ 100 ರಿಂದ 300ಕ್ಕೆ ಹೆಚ್ಚಳ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಹವಾ ಇನ್ನೂ ಜೋರಾಗಿದ್ದು, ಪರಭಾಷಾ ಚಿತ್ರಗಳು ಅಸ್ತಿತ್ವಕ್ಕಾಗಿ ಹೋರಾಡುವ ತಮಿಳುನಾಡಿನಲ್ಲಿ ಕೆಜಿಎಫ್ ಚಿತ್ರ ತಮಿಳು ಚಿತ್ರಗಳನ್ನೇ ಹಿಂದಿಕ್ಕಿ ತನ್ನ ಸ್ಕ್ರೀನ್ ಗಳ ಸಂಖ್ಯೆಯನ್ನು ಮೂರು ಪಟ್ಟು ಹೆಚ್ಚಳ ಮಾಡಿಕೊಂಡಿದೆ.