ಸಿನಿಮಾ ಸುದ್ದಿಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶುಭ್ರ ಅಯ್ಯಪ್ಪ
ಸ್ಯಾಂಡಲ್ ವುಡ್ ನಲ್ಲೀಗ ಗಟ್ಟಿಮೇಳ ಸಂಭ್ರಮ. ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ಗೆ 'ವಜ್ರಕಾಯ' ದಲ್ಲಿ ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕೊಡಗು ಮೂಲದ ನಟಿ ಶುಭ್ರ ಅಯ್ಯಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಉದ್ಯಮಿ ವಿಶಾಲ್ ಶಿವಪ್ಪ ಜೊತೆ ಸಪ್ತಪದಿ ತುಳಿದಿದ್ದಾರೆ.