Vishal Sikka
ವಿಶಾಲ್ ಸಿಕ್ಕಾ ಸಂಬಂಧ ಹೊಂದಿದ ಪನಾಯಾ ಮಾರಾಟಕ್ಕೆ ನಿರ್ಧರಿಸಿದ ಇನ್ಫೋಸಿಸ್
ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಇಂದು ತನ್ನ ಅಂಗಸಂಸ್ಥೆಯಾದ ಪಾನಾಯ- ಇಸ್ರೇಲಿ ಸಂಸ್ಥೆಯನ್ನು ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದೆ.

ಇನ್ಫೋಸಿಸ್ ಫೌಂಡೇಷನ್ ತೊರೆದ ವಿಶಾಲ್ ಸಿಕ್ಕಾ ಪತ್ನಿ ವಂದನಾ
ಇನ್ಫೋಸಿಸ್ ಸಿಇಒ ಹುದ್ದೆಗೆ ವಿಶಾಲ್ ಸಿಕ್ಕಾ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿಕ್ಕಾ ಪತ್ನಿ ವಂದನಾ ಇನ್ಫೋಸಿಸ್ ಫೌಂಡೇಷನ್ ನಿಂದ ಹೊರಬಂದಿದ್ದಾರೆ.

"ಸಿಕ್ಕಾ ಫೆಬ್ರವರಿಯಲ್ಲೇ ತೊರೆಯುವವರಿದ್ದರು, ಕಳಪೆ ಪ್ರದರ್ಶನ ಮುಚ್ಚಿಹಾಕಲು ನಾರಾಯಣ ಮೂರ್ತಿ ದೂಷಣೆ"
ವಿಶಾಲ್ ಸಿಕ್ಕಾ ರಾಜೀನಾಮೆ ಪ್ರಹಸನದ ಬಗ್ಗೆ ಇನ್ಫೋಸಿಸ್ ಸಂಸ್ಥೆಯ ಮಾಜಿ ಸಿಎಫ್ಒ ಮೋಹನ್ ದಾಸ್ ಪೈ ಪ್ರತಿಕ್ರಿಯೆ ನೀಡಿದ್ದು

ಇನ್ಫೋಸಿಸ್ ಸಿಇಒ, ಎಂಡಿ ವಿಶಾಲ್ ಸಿಕ್ಕಾ ರಾಜೀನಾಮೆ
ಮಹತ್ವದ ಬೆಳವಣಿಗೆಯೊಂದರಲ್ಲಿ ಇನ್ಫೋಸಿಸ್ ಸಿಇಒ, ಎಂಡಿ ವಿಶಾಲ್ ಸಿಕ್ಕಾ ರಾಜೀನಾಮೆ ನೀಡಿದ್ದಾರೆ.

ವಿಶಾಲ್ ಸಿಕ್ಕಾ ರಾಜಿನಾಮೆಗೆ ನಾರಾಯಣ ಮೂರ್ತಿ ಕಾರಣ!: ಇನ್ಫೋಸಿಸ್ ಆಡಳಿತ ಮಂಡಳಿ ಅಸಮಾಧಾನ
ಇನ್ಫೋಸಿಸ್ ಸಿಇಒ ವಿಶಾಲ್ ಸಿಕ್ಕ ರಾಜಿನಾಮೆಗೆ ಸಂಸ್ಥೆಯ ನಿರ್ಮಾತೃ ನಾರಾಯಣ ಮೂರ್ತಿ ಅವರೇ ಕಾರಣ ಎಂದು ಹೇಳಲಾಗುತ್ತಿದೆ.

ಮಕ್ಕಳಿಗೆ ಹಣ, ಅಧಿಕಾರ ಅಥವಾ ಸ್ಥಾನಮಾನ ಕೇಳುತ್ತಿಲ್ಲ: ಇನ್ಫಿ ಮಂಡಳಿ ಆರೋಪಕ್ಕೆ ಮೂರ್ತಿ ಪ್ರತಿಕ್ರಿಯೆ
ದೇಶದ ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಸಿಇಒ ಹಾಗೂ ಎಂಡಿ ವಿಶಾಲ್ ಸಿಕ್ಕಾ ಅವರ ರಾಜಿನಾಮೆಗೆ ತಾವೇ ಕಾರಣ ಎಂಬ ಆರೋಪಕ್ಕೆ...

ಇನ್ಫೋಸಿಸ್ ಬಿಟ್ಟು ತಪ್ಪು ಮಾಡಿದೆ: ಸಂಸ್ಥಾಪಕ ನಾರಾಯಣ ಮೂರ್ತಿ
ಹೆಸರಾಂತ ಸಾಫ್ಟ್ವೇರ್ ಕಂಪನಿ ಇನ್ಫೋಸಿಸ್ ನ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿ ತಪ್ಪು ಮಾಡಿದೆ ಎಂದು ಸಂಸ್ಥೆಯ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.

ಭಾರತೀಯ ಐಟಿ ಕಂಪೆನಿಗಳು ಹೆಚ್-1 ಬಿ ವೀಸಾವನ್ನು ಅವಲಂಬಿಸಿಲ್ಲ: ವಿಶಾಲ್ ಸಿಕ್ಕಾ
ಭಾರತೀಯ ಐಟಿ ಕಂಪೆನಿಗಳು ಹೆಚ್ಚಾಗಿ ಅಮೆರಿಕಾದ ಹೆಚ್-1 ಬಿ ವೀಸಾಗಳನ್ನು ಅವಲಂಬಿಸಿಕೊಂಡಿವೆ...

ವಿಶಾಲ್ ಸಿಕ್ಕಾಗೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಗಿಂತ 55 ಪಟ್ಟು ಹೆಚ್ಚಿನ ವೇತನ!
ಇನ್ಫೋಸಿಸ್ ನ ಸಿಇಒ ವಿಶಾಲ್ ಸಿಕಾ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗೌರ್ನರ್ ಉರ್ಜಿತ್ ಪಟೇಲ್ ಗಿಂತ 55 ಪಟ್ಟು ಹೆಚ್ಚಿನ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

