Vishal

'ಪುನೀತ್' ಜವಾಬ್ದಾರಿ ವಿಶಾಲ್ ಹೆಗಲಿಗೆ: 'ಅಪ್ಪು' ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ತಮಿಳು ನಟ !
ಪುನೀತ್ ರಾಜ್ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್ ಘೋಷಣೆ ಮಾಡಿದ್ದಾರೆ.

ನಟ ವಿಶಾಲ್ ಗೆ ಮದ್ರಾಸ್ ಹೈಕೋರ್ಟ್ ನೋಟಿಸ್!
ನಟ ವಿಶಾಲ್ ರ ಮುಂಬರುವ ಚಿತ್ರ ಚಕ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡದಂತೆ ತಡೆಯುವಂತೆ ಚಲನಚಿತ್ರ ನಿರ್ಮಾಣ ಸಂಸ್ಥೆ ಟ್ರೈಡೆಂಟ್ ಆರ್ಟ್ಸ್ ಸಲ್ಲಿಸಿದ್ದ ಅರ್ಜಿ ಸಂಬಂಧ ನಟ ವಿಶಾಲ್ ಮತ್ತು ನಿರ್ದೇಶಕ ಎಂ ಆನಂದನ್ ಅವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ.

ನಿಮ್ಮ ದಿಟ್ಟತನಕ್ಕೊಂದು ಹ್ಯಾಟ್ಸ್ ಆಫ್: ಕಂಗನಾರನ್ನು ಭಗತ್ ಸಿಂಗ್ ಗೆ ಹೋಲಿಸಿದ ನಟ ವಿಶಾಲ್
ತಮಿಳು ನಟ ವಿಶಾಲ್, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಬಾಲಿವುಡ್ ನಟಿ ಕಂಗನಾ ರಣಾವತ್ರನ್ನು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಹೋಲಿಸಿ ಟ್ವೀಟ್ ಮಾಡಿದ್ದಾರೆ.

ತಮಿಳು ನಟ ವಿಶಾಲ್‌ಗೆ 45 ಲಕ್ಷ ರೂ ವಂಚನೆ: ಮಹಿಳೆ ವಿರುದ್ಧ ಪೊಲೀಸ್ ದೂರು ದಾಖಲು
ಮಹಿಳೆಯೊಬ್ಬರು ತಮಗೆ 45 ಲಕ್ಷ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.

ವಿಶಾಲ್ ಅಭಿನಯದ ಚಕ್ರ ಚಿತ್ರದ ಟ್ರೈಲರ್
ತಮಿಳು ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ಅಭಿನಯದ ಚಕ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಎಂಎಸ್ ಆನಂದನ್ ನಿರ್ದೇಶಿಸಿದ್ದಾರೆ.

ಮುರಿದು ಬಿತ್ತಾ ತಮಿಳು ನಟ ವಿಶಾಲ್ -ನಟಿ ಅನಿಶಾ ರೆಡ್ಡಿ ಮದುವೆ ?
ತಮಿಳು ನಟ ವಿಶಾಲ್ ಕಳೆದ ಮಾರ್ಚ್ ತಿಂಗಳಲ್ಲಿ ಎಂಗೇಜ್ ಅಗಿದ್ದರು. ನಟಿ ಅನಿಶಾ ಅಲ್ಲ ರೆಡ್ಡಿ ಜೊತೆ ವೈವಾಹಿಕ ಬದುಕು ಆರಂಭಿಸುವುದಾಗಿ ವಿಶಾಲ್ ಅಧಿಕೃತವಾಗಿ ಘೋಷಿಸಿದ್ದರು.

ಕಥುವಾ ಅತ್ಯಾಚಾರ, ಹತ್ಯೆ ಪ್ರಕರಣ: ಆರೋಪಿ ವಿಶಾಲ್ ಖುಲಾಸೆಗೆ ವಿಷಾದ ವ್ಯಕ್ತಪಡಿಸಿದ ತನಿಖಾಧಿಕಾರಿ
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನಡೆದ 8 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ...

ತಮಿಳುನಾಡಿನಲ್ಲೂ 'ರಾಕಿ ಭಾಯ್' ಹವಾ, ಕೆಜಿಎಫ್ ಥಿಯೇಟರ್ ಸಂಖ್ಯೆ 100 ರಿಂದ 300ಕ್ಕೆ ಹೆಚ್ಚಳ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಹವಾ ಇನ್ನೂ ಜೋರಾಗಿದ್ದು, ಪರಭಾಷಾ ಚಿತ್ರಗಳು ಅಸ್ತಿತ್ವಕ್ಕಾಗಿ ಹೋರಾಡುವ ತಮಿಳುನಾಡಿನಲ್ಲಿ ಕೆಜಿಎಫ್ ಚಿತ್ರ ತಮಿಳು ಚಿತ್ರಗಳನ್ನೇ ಹಿಂದಿಕ್ಕಿ ತನ್ನ ಸ್ಕ್ರೀನ್ ಗಳ ಸಂಖ್ಯೆಯನ್ನು ಮೂರು ಪಟ್ಟು ಹೆಚ್ಚಳ ಮಾಡಿಕೊಂಡಿದೆ.

ತಮಿಳು ನಿರ್ಮಾಪಕರ ಸಂಘ ಕಚೇರಿಗೆ ನುಗ್ಗಲು ಯತ್ನ: ನಟ ವಿಶಾಲ್ ಬಂಧನ
ತಮಿಳು ನಿರ್ಮಾಪಕರ ಸಂಘದಲ್ಲಿ ವಿಶಾಲ್ ಬಣ ಹಾಗೂ ವಿರೋಧಿ ಬಣಗಳ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದ್ದು, ನಿರ್ಮಾಪಕರ ಸಂಘದ ಕಚೇರಿಗೆ ನುಗ್ಗಲು ಯತ್ನಿಸಿದ ಕಾರಣಕ್ಕೆ ನಟ ವಿಶಾಲ್ ಅವರನ್ನು ಪೊಲೀಸರು...

