ದೇಶಕೇರಳ ಕ್ಯಾಂಟೀನ್ ಗೋಮಾಂಸ ವಿವಾದ: ದೂರು ನೀಡಿದ್ದ ಹಿಂದೂ ಸೇನಾ ಮುಖ್ಯಸ್ಥ ಬಂಧನ
ಜಂತರ್ ಮಂತರ್ ಸಮೀಪದಲ್ಲಿರುವ ಕೇರಳ ರಾಜ್ಯ ಸರ್ಕಾರದ ಕೇರಳ ಹೌಸ್ ಕ್ಯಾಂಟೀನ್ ನಲ್ಲಿ ಬೀಫ್ ಕರಿ ವಿವಾದ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು. ಇದೀಗ ಪ್ರಕರಣ ಸಂಬಂಧ ತಪ್ಪಾಗಿ ದೂರು ನೀಡಿದ್ದ ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಎಂಬುವವರನ್ನು...