ರಾಜ್ಯವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮೂಲಕ ಭಾರತೀಯ ಶಿಕ್ಷಣಕ್ಕೆ ಹೊಸ ದಿಕ್ಕು: ರಾಘವೇಶ್ವರ ಸ್ವಾಮೀಜಿ
ದೇಶ ಬೆಳಗಬೇಕು; ಭಾರತೀಯ ವಿದ್ಯೆ ಬೆಳೆಯಬೇಕು ಎಂಬ ಉದ್ದೇಶದಿಂದ ಭಾರತದ ಶಿಕ್ಷಣದಲ್ಲಿ ಭಾರತೀಯತೆಯನ್ನು ತುಂಬುವ ಮಹತ್ಕಾರ್ಯಕ್ಕೆ ಶ್ರೀರಾಮಚಂದ್ರಾಪುರ ಮಠದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮುನ್ನುಡಿ ಬರೆದಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.