Vishnuvardhan

ವಿಷ್ಣುವರ್ಧನ್ ಅಭಿನಯದ ನಿಷ್ಕರ್ಷ ಮರುಬಿಡುಗಡೆ: ಇಲ್ಲಿದೆ ವಿವರ
ವಿಷ್ಣುವರ್ಧನ್ ಅಭಿನಯದ ನಿಷ್ಕರ್ಷ ಸಿನಿಮಾದ ಡಿಜಿಟಲೀಕರಿಸಿದ ಆವೃತ್ತಿ ಬಿಡುಗಡೆಯಾಗುತ್ತಿದೆ. ಸೆ.18 ರಂದು ವಿಷ್ಣುವರ್ಧನ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಿಷ್ಕರ್ಷ ಸಿನಿಮಾ ಮರುಬಿಡುಗಡೆಯಾಗುತ್ತಿದೆ.

ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ: ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದರೂ ರೈತರ ಅಡ್ಡಿ
ಸಾಹಸಸಿಂಹ ದಿವಂಗತ. ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೊಮ್ಮೆ ಅಡಚಣೆ ಉಂಟಾಗಿದೆ ನ್ಯಾಯಾಲಯದಿಂದಲೇ ಹಸಿರು ನಿಶಾನೆ ದೊರಕಿದ್ದರೂ ...

ಸಾರ್ವಜನಿಕವಾಗಿ ಕಣ್ಣೀರಿಟ್ಟ ನಟ-ನಿರ್ಮಾಪಕ ದ್ವಾರಕೀಶ್!
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ-ನಟ ದ್ವಾರಕೀಶ್ ಅವರು ಆತ್ಮೀಯ ಸ್ನೇಹಿತನನ್ನು ನೆನಪಿಸಿಕೊಂಡು ಸಾರ್ವಜನಿಕವಾಗಿ ಕಣ್ಣೀರಿಟ್ಟಿದ್ದಾರೆ.

ವಿಷ್ಣು ಹೆಸರಲ್ಲಿ ಫಿಲಂ ಇನ್ಸ್ಟಿಟ್ಯೂಟ್ ಏಕಿಲ್ಲ: ಸರ್ಕಾರದ ವಿರುದ್ಧ ಅನಿರುದ್ಧ್ ಮತ್ತೆ ಗರಂ
ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ...

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಸ್ಮಾರಕ ಕುರಿತು ನಿರ್ಧಾರ: ಸಿಎಂ ಎಚ್ ಡಿಕೆ
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

'ಉಡಾಫೆ ಮುಖ್ಯಮಂತ್ರಿ'- ಅನಿರುದ್ಧ್: ನಮ್ಮ ಮೇಲೆ ದಬ್ಬಾಳಿಕೆ ಬೇಡ; ಕುಮಾರಸ್ವಾಮಿ ತಿರುಗೇಟು
ಡಾ. ವಿಷ್ಣು ವರ್ಧನ್ ಅವರ ಸ್ಮಾರಕ ನಿರ್ಮಿಸುವ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆಯಾಡುತ್ತಿದೆ, ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸ್ಮಾರಕ ...

ಬಹುಬೇಡಿಕೆಯ ಮೇರೆಗೆ ವಿದೇಶದಲ್ಲೂ 'ನಾಗರಹಾವು' ಬಿಡುಗಡೆ!
ಕೆಆರ್ ಜಿ ಸ್ಟುಡಿಯೋ ಅಡಿಯಲ್ಲಿ ಹಂಚಿಕೆ ಪಡೆದಿರುವ ಕಾರ್ತಿಕ್ ಗೌಡ ವಿದೇಶದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ.

ನಾಗರಹಾವು ಸಿನಿಮಾದಿಂದ ವಿಷ್ಣುವರ್ಧನ್ ರಾತ್ರೋರಾತ್ರಿ ಸ್ಟಾರ್ ಆದದ್ದು ಹೇಗೆ ಗೊತ್ತೆ?
ಕ್ಲಾಸಿಕ್ ಸಿನಿಮಾವಾದ ನಾಗರಹಾವು ರೀ ರಿಲೀಸ್ ಗಾಗಿ ಕಾಯುತ್ತಿದ್ದು, ಈ ವಾರ ಸುಮಾರು 150 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ,...

ಅನಿರುದ್ದ ನಾಯಕನಾಗಿರುವ 'ರಾಜಸಿಂಹ'ದಲ್ಲಿದೆ ಹಲವು ವಿಶೇಷತೆ
ರವಿ ರಾಮ್ ನಿರ್ದೇಶನದ 'ರಾಜಸಿಂಹ' ಈ ವಾರ ತೆರೆಗೆ ಬರುತ್ತಿದೆ. ಇದರಲ್ಲಿ ಅನಿರುದ್ದ ನಾಯಕನಾಗಿರುವುದು ಸೇರಿದಂತೆ ಹಲವು ಕಾರಣಕ್ಕಾಗಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.

