Vishva Hindu Parishad

'ಹನುಮಾನ್ ಚಾಲೀಸಾ ಹೇಳಬೇಕು'; ನವರಾತ್ರಿ ಗರ್ಬಾಗೆ ಮುಸ್ಲಿಮರಿಗೆ ನಿರ್ಬಂಧ? VHP ಕರೆ ಬೆಂಬಲಿಸಿದ ಮಹಾರಾಷ್ಟ್ರ ಸಚಿವ, ಹೇಳಿದ್ದೇನು?
ದೇಶ

'ಹನುಮಾನ್ ಚಾಲೀಸಾ ಹೇಳಬೇಕು'; ನವರಾತ್ರಿ ಗರ್ಬಾಗೆ ಮುಸ್ಲಿಮರಿಗೆ ನಿರ್ಬಂಧ? VHP ಕರೆ ಬೆಂಬಲಿಸಿದ ಮಹಾರಾಷ್ಟ್ರ ಸಚಿವ, ಹೇಳಿದ್ದೇನು?

ಗರ್ಬಾ ಮತ್ತು ದಾಂಡಿಯಾ ಸೇರಿದಂತೆ ಇಂತಹ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ‘ಲವ್ ಜಿಹಾದ್’ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ರಾಣೆ ಆರೋಪಿಸಿದ್ದಾರೆ.

Moscow terror Attack: ಇಸ್ಲಾಮಿಕ್ ಜಿಹಾದಿ ಭಯೋತ್ಪಾದಕರ ಹೇಯ ಕೃತ್ಯ- VHP
ದೇಶ

Moscow terror Attack: ಇಸ್ಲಾಮಿಕ್ ಜಿಹಾದಿ ಭಯೋತ್ಪಾದಕರ ಹೇಯ ಕೃತ್ಯ- VHP

ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ನಡೆದ ಉಗ್ರ ದಾಳಿಯನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದ್ದು, ಇಸ್ಲಾಮಿಕ್ ಜಿಹಾದಿ ಭಯೋತ್ಪಾದಕರ ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಉತ್ತರ ಪ್ರದೇಶ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಗುಂಡಿನ ದಾಳಿ!
ದೇಶ

ಉತ್ತರ ಪ್ರದೇಶ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಗುಂಡಿನ ದಾಳಿ!

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್‌ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

'ಪಠಾಣ್' ಬಿಡುಗಡೆ: ಪ್ರವಾದಿ ಮೊಹಮ್ಮದ್ ವಿರುದ್ಧ 'ಆಕ್ಷೇಪಾರ್ಹ' ಘೋಷಣೆ, ಇಂದೋರ್‌ನಲ್ಲಿ ನಾಲ್ವರ ಬಂಧನ
ದೇಶ

'ಪಠಾಣ್' ಬಿಡುಗಡೆ: ಪ್ರವಾದಿ ಮೊಹಮ್ಮದ್ ವಿರುದ್ಧ 'ಆಕ್ಷೇಪಾರ್ಹ' ಘೋಷಣೆ, ಇಂದೋರ್‌ನಲ್ಲಿ ನಾಲ್ವರ ಬಂಧನ

ಇಂದೋರ್ ಚಿತ್ರಮಂದಿರದ ಬಳಿ 'ಪಠಾಣ್' ಚಿತ್ರದ ವಿರುದ್ಧ ಬಲಪಂಥೀಯ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಲಾಗಿದೆ ಎಂದು ಕೆಲವು ಮುಸ್ಲಿಂ ಸಮುದಾಯದವರು ದೂರಿದ ನಂತರ ಮಧ್ಯಪ್ರದೇಶದ ಇಂದೋರ್‌ನ ಪೊಲೀಸರು ಬುಧವಾರ ನಾಲ್ವರನ್ನು ಬಂಧಿಸಿದ್ದಾರೆ.

ಜನವರಿ 17 ರಿಂದ ಬಜರಂಗ ದಳ 2 ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ
ದೇಶ

ಜನವರಿ 17 ರಿಂದ ಬಜರಂಗ ದಳ 2 ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ

ಬಜರಂಗ ದಳವು ಭಯೋತ್ಪಾದನೆಯನ್ನು ಸೃಷ್ಟಿಸಲು ಹಿಂದೂಗಳನ್ನು ಗುರಿಯಾಗಿಸುವ ಮೂಲಭೂತವಾದಿಗಳ ವಿರುದ್ಧ ಜನವರಿ 17 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸಲಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸೋಮವಾರ ಪ್ರಕಟಿಸಿದೆ.

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಮತ್ತೊಂದು ಸಂಕಷ್ಟ; ರಾಮ, ರಾವಣನ ಚಿತ್ರಣಕ್ಕೆ ವಿಎಚ್‌ಪಿ ಆಕ್ಷೇಪ
ದೇಶ

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಮತ್ತೊಂದು ಸಂಕಷ್ಟ; ರಾಮ, ರಾವಣನ ಚಿತ್ರಣಕ್ಕೆ ವಿಎಚ್‌ಪಿ ಆಕ್ಷೇಪ

‘ಆದಿಪುರುಷ’ ಚಿತ್ರದ ಟೀಸರ್‌ನಲ್ಲಿ ರಾಮ, ಲಕ್ಷ್ಮಣ ಮತ್ತು ರಾವಣರ ಚಿತ್ರಣವು ‘ಹಿಂದೂ ಸಮಾಜವನ್ನು ಅಪಹಾಸ್ಯ ಮಾಡಿದೆ’ ಎಂದು ವಿಶ್ವ ಹಿಂದೂ ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ.

ರಾಮಮಂದಿರ ದೇಣಿಗೆ ಸಂಗ್ರಹ: ಬರೋಬ್ಬರಿ 22 ಕೋಟಿ ರೂ. ಮೊತ್ತದ 15 ಸಾವಿರ ಚೆಕ್​ಗಳ ಬೌನ್ಸ್!
ದೇಶ

ರಾಮಮಂದಿರ ದೇಣಿಗೆ ಸಂಗ್ರಹ: ಬರೋಬ್ಬರಿ 22 ಕೋಟಿ ರೂ. ಮೊತ್ತದ 15 ಸಾವಿರ ಚೆಕ್​ಗಳ ಬೌನ್ಸ್!

ರಾಮ ದೇವಾಲಯದ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ 22 ಕೋಟಿ ರೂ.ಗಳ ಮುಖಬೆಲೆಯ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿದೆ.

ಗುರಂಗಾವ್ ನಂತರ ಶಿಮ್ಲಾಗೆ ಶ್ಯಾಮಲ ಎಂದು ಮರುನಾಮಕರಣಕ್ಕೆ ವಿಎಚ್ ಪಿ ಆಗ್ರಹ
ದೇಶ

ಗುರಂಗಾವ್ ನಂತರ ಶಿಮ್ಲಾಗೆ ಶ್ಯಾಮಲ ಎಂದು ಮರುನಾಮಕರಣಕ್ಕೆ ವಿಎಚ್ ಪಿ ಆಗ್ರಹ

ಈಶಾನ್ಯ ರಾಜ್ಯ ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾಗೆ ಮರುನಾಮಕರಣ ಮಾಡಿ ಶ್ಯಾಮಲಾ ಎಂದು ಹೆಸರಿಡುವಂತೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ

ಪ್ರತೀ ವರ್ಷ 8 ಲಕ್ಷಕ್ಕಿಂತಲೂ ಹೆಚ್ಚು ಹಿಂದೂಗಳನ್ನು ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ!
ದೇಶ

ಪ್ರತೀ ವರ್ಷ 8 ಲಕ್ಷಕ್ಕಿಂತಲೂ ಹೆಚ್ಚು ಹಿಂದೂಗಳನ್ನು ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ!

ಪ್ರತೀ ವರ್ಷ 8 ಲಕ್ಷಕ್ಕಿಂತಲೂ ಹೆಚ್ಚು ಹಿಂದೂಗಳನ್ನು ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ವಿಹಿಂಪ ಪ್ರಧಾನ...