ದೇಶಪದ್ಮಾವತಿಗೆ ವಿವಾದ: ಸಿಬಿಎಫ್'ಸಿ ಸಮಿತಿಯೊಂದಿಗೆ ಕೈಜೋಡಿಸಲು ರಾಜಮನೆತನಕ್ಕೆ ಆಹ್ವಾನ
ವಿವಾದಿತ ಪದ್ಮಾವತಿ ಚಲನಚಿತ್ರಕ್ಕೆ ಪ್ರಮಾಣಪತ್ರ ನೀಡುವ ನೆರವಾಗಲು ರಚನೆ ಮಾಡಲಾಗಿರುವ ಸಮಿತಿಯೊಂದಿಗೆ ಕೈಜೋಡಿಸುವಂತೆ ಸಿಬಿಎಫ್'ಸಿ ನನಗೆ ಆಹ್ವಾನ ನೀಡಿದೆ ಎಂದು ಮೇವಾಡ್ ರಾಜಮನೆತನಕ್ಕೆ ಸೇರಿದ ವಿಶ್ವರಾಜ್ ಸಿಂಗ್ ಅವರು...