ರಾಜ್ಯನ,26 ಸಂವಿಧಾನ ದಿನ ಆಚರಣೆ: ಸಿಎಂಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಸಲಹೆ
ನವೆಂಬರ್ 26 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ ದಿನವೆಂದು ಆಚರಿಸಲು ಸೂಕ್ತ ನಿರ್ದೇಶನ ನೀಡುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ.