ರಾಜ್ಯಬೆಂಗಳೂರಿನಲ್ಲಿ ಶನಿವಾರ 'ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ'; ರಾತ್ರಿವರೆಗೂ ವಿವಿಧ ಕಾರ್ಯಕ್ರಮ
'ವಿಶ್ವ ಕುಂದಾಪ್ರ ಕನ್ನಡ ದಿನ'ದ ಪ್ರಯುಕ್ತ ಬೆಂಗಳೂರಿನ ವಿಜಯನಗರದ ಬಂಟರ ಸಂಘದ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದ್ದಾರೆ.