Vishwanath Shetty

ಚೂರಿ ಇರಿತಕ್ಕೊಳಗಾಗಿದ್ದ ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಆಸ್ಪತ್ರೆಯಿಂದ ಬಿಡುಗಡೆ
ದುಷ್ಕರ್ಮಿಯೊಬ್ಬನ ಚೂರಿ ಇರಿತಕ್ಕೆ ಒಳಗಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರು ಆಸ್ಪತ್ರೆಯಿಂದ ಬುಧವಾರ ಬಿಡುಗಡೆಗೊಂಡಿದ್ದಾರೆ...

ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಆರೋಗ್ಯದಲ್ಲಿ ಚೇತರಿಕೆ; ವೈದ್ಯರು ಮಾಹಿತಿ
ದುರ್ಷರ್ಮಿಯ ಚೂರಿ ಇರಿತಕ್ಕೊಳಗಾಗಿದ್ದ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಶುಕ್ರವಾರ ಮಾಹಿತಿ ನೀಡಿದ್ದಾರೆ...

ಬೆಂಗಳೂರು: ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಗೆ ಚಾಕು ಇರಿತ; ದುಷ್ಕರ್ಮಿ ಬಂಧನ
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಗೆ ಚೂರಿ ಇರಿತ: ಆಘಾತ ವ್ಯಕ್ತಪಡಿಸಿದ ಸರ್ಕಾರ
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ವ್ಯಕ್ತಿಯೊಬ್ಬ ಚೂರಿ ಇರಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪ್ರಮುಖ ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ...

ಕರ್ನಾಟಕ ನೂತನ ಲೋಕಾಯುಕ್ತರಾಗಿ ನ್ಯಾ.ಪಿ. ವಿಶ್ವನಾಥ್ ಶೆಟ್ಟಿ ನೇಮಕ
ಮಹತ್ತರ ಬೆಳವಣಿಗೆಯಲ್ಲಿ ನೀರಿಕ್ಷೆಯಂತೆಯೇ ನ್ಯಾಯಮೂರ್ತಿ ಪಿ, ವಿಶ್ವನಾಥ್ ಶೆಟ್ಟಿ ಅವರು ನೂತನ ಕರ್ನಾಟಕ ಲೋಕಾಯುಕ್ತರಾಗಿ ಆಯ್ಕೆಯಾಗಿದ್ದಾರೆ.

ಸಾಕಷ್ಟು ನ್ಯಾಯಾಧೀಶರು ನ್ಯಾಯಾಂಗ ಬಡಾವಣೆಯಲ್ಲಿ ಸೈಟ್ ಹೊಂದಿದ್ದಾರೆ: ಸಿದ್ದರಾಮಯ್ಯ
ನ್ಯಾ.ವಿಶ್ವನಾಥ ಶೆಟ್ಟಿಯೊಬ್ಬರೇ ಅಲ್ಲ, ಸಾಕಷ್ಟು ನ್ಯಾಯಾಧೀಶರೂ ಕೂಡ ನ್ಯಾಯಾಂಗ ಬಡಾವಣೆಯಲ್ಲಿ ಸೈಟ್ ಹೊಂದಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ...

