vishwanath

ಭಾರತದಲ್ಲಿದ್ದು ಪಾಕಿಸ್ತಾನಕ್ಕೆ ಜೈ ಎನ್ನುವವರ ಗುಂಡಿಕ್ಕಿ ಕೊಲ್ಲಿ: ವಿಶ್ವನಾಥ್
ರಾಜ್ಯ

ಭಾರತದಲ್ಲಿದ್ದು ಪಾಕಿಸ್ತಾನಕ್ಕೆ ಜೈ ಎನ್ನುವವರ ಗುಂಡಿಕ್ಕಿ ಕೊಲ್ಲಿ: ವಿಶ್ವನಾಥ್

ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ. ಈಗ ಯುದ್ಧದ ವಾತಾವರಣ ಸೃಷ್ಟಿಯಾಗಿದ್ದು, ಇಡೀ ದೇಶವೇ ಪ್ರಧಾನಿ ಮೋದಿ ಅವರ ಪರ ನಿಲ್ಲಬೇಕಾಗಿದೆ.

ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್
ರಾಜ್ಯ

ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್

ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ.

ಡಿಕೆಶಿ ಸಿಎಂ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: MLC ವಿಶ್ವನಾಥ್
ರಾಜಕೀಯ

ಡಿಕೆಶಿ ಸಿಎಂ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: MLC ವಿಶ್ವನಾಥ್

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಉತ್ತರನ ಪೌರುಷ ಒಲೆ ಮುಂದೆ ಅನ್ನೋ ಥರ‌ ಸಿದ್ದರಾಮಯ್ಯ ನಡೆ; ಹೇಡಿತನ ಬಿಟ್ಟು ಜಾತಿಗಣತಿ ವರದಿ ಸ್ವೀಕರಿಸಿ: ವಿಶ್ವನಾಥ್ ಸವಾಲು
ರಾಜಕೀಯ

ಉತ್ತರನ ಪೌರುಷ ಒಲೆ ಮುಂದೆ ಅನ್ನೋ ಥರ‌ ಸಿದ್ದರಾಮಯ್ಯ ನಡೆ; ಹೇಡಿತನ ಬಿಟ್ಟು ಜಾತಿಗಣತಿ ವರದಿ ಸ್ವೀಕರಿಸಿ: ವಿಶ್ವನಾಥ್ ಸವಾಲು

ಒಬ್ಬ ಸಿಎಂ ಗೆ ಇರಬೇಕಾದ ಯೋಗ್ಯತೆ ಅಲ್ಲ ಇದು. ಎಲ್ಲರನ್ನೂ ಏಕವಚನದಲ್ಲಿ ಮಾತಾಡಿಸೋದು ಸಿದ್ದರಾಮಯ್ಯಗೆ ಚಟ. ಅಧಿಕಾರದಿಂದ ಸಿದ್ದರಾಮಯ್ಯ ಕೆಳಗಿಳಿದ ಮೇಲೆ ಅವರ ಪರಿಸ್ಥಿತಿ ಏನಾಗುತ್ತದೆ ಎಂದು ನೆನಪಿಸಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ
ರಾಜಕೀಯ

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ

5 ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಮುಗ್ಗುರಿಸಿಬಿದ್ದಿದೆ. ವಿರೋಧಪಕ್ಷದ ಸ್ಥಾದಲ್ಲಿರುವ ಬಿಜೆಪಿ ನಾಯಕರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ.

ಮುಡಾ ಹಗರಣ ನಡುವಲ್ಲೇ ವಿಶ್ವನಾಥ್-ಡಿಕೆಶಿ ಭೇಟಿ: ಕುತೂಹಲ ಮೂಡಿಸಿದ ನಾಯಕರ ಮಾತುಕತೆ!
ರಾಜಕೀಯ

ಮುಡಾ ಹಗರಣ ನಡುವಲ್ಲೇ ವಿಶ್ವನಾಥ್-ಡಿಕೆಶಿ ಭೇಟಿ: ಕುತೂಹಲ ಮೂಡಿಸಿದ ನಾಯಕರ ಮಾತುಕತೆ!

ಅನುದಾನ ಹಾಗೂ ಅಭಿವೃದ್ಧಿ ಕಾರ್ಯಗಳ ವಿಚಾರ ಕುರಿತು ಚರ್ಚೆ ನಡೆಸಲಾಗಿದೆ ಎಂದು ವಿಶ್ವನಾಥ್ ಅವರು ಹೇಳಿದ್ದಾರೆ.

ಮುಡಾ ಹಗರಣ ಬಳಿಕ ಸಿಎಂ ಸಿದ್ದರಾಮಯ್ಯ ಏಕಾಂಗಿ: ಹೆಚ್.ವಿಶ್ವನಾಥ್
ರಾಜಕೀಯ

ಮುಡಾ ಹಗರಣ ಬಳಿಕ ಸಿಎಂ ಸಿದ್ದರಾಮಯ್ಯ ಏಕಾಂಗಿ: ಹೆಚ್.ವಿಶ್ವನಾಥ್

ಮುಡಾ ಹಗರಣದಲ್ಲಿ ನಾವು ಯಾರು 50:50 ಅನುಪಾತದಲ್ಲಿ ನಿವೇಶನ ಪಡೆದಿಲ್ಲ. ಕಾನೂನು ಪ್ರಕಾರ ನಿವೇಶನ ಪಡೆದಿದ್ದೇವೆ. ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ತತ್ತರಿಸಿ ಹೋಗಿದೆ. ಮುಖ್ಯಮಂತ್ರಿಗಳು ಏಕಾಂಗಿಯಾಗಿದ್ದು, ಹೆದರಿ ಏನೇನೋ ಮಾತನಾಡುತ್ತಿದ್ದಾರೆ.

ವಿಶ್ವನಾಥ್ ಅವರ ಪತ್ನಿಗೂ ಬದಲಿ ನಿವೇಶನ ನೀಡಲಾಗಿದೆ: ಸಿದ್ದು ಬೆನ್ನಿಗೆ ನಿಂತ ಮುಡಾ ಅಧ್ಯಕ್ಷ
ರಾಜ್ಯ

ವಿಶ್ವನಾಥ್ ಅವರ ಪತ್ನಿಗೂ ಬದಲಿ ನಿವೇಶನ ನೀಡಲಾಗಿದೆ: ಸಿದ್ದು ಬೆನ್ನಿಗೆ ನಿಂತ ಮುಡಾ ಅಧ್ಯಕ್ಷ

ತಮ್ಮ ಪತ್ನಿ ಹೆಸರಿನಲ್ಲಿಯೇ ಬದಲಿ ನಿವೇಶನ ಪಡೆದಿರುವ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಟೀಕೆ ಮಾಡುತ್ತಿರುವುದು ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ.

ಅನುಕಂಪ ಗಿಟ್ಟಿಸಿಕೊಳ್ಳುವ ಗಿಮಿಕ್ ಗಳ ನಿಲ್ಲಿಸಿ: ಸುಧಾಕರ್‌'ಗೆ ಎಸ್‌ಆರ್‌ ವಿಶ್ವನಾಥ್‌ ಎಚ್ಚರಿಕೆ
ರಾಜಕೀಯ

ಅನುಕಂಪ ಗಿಟ್ಟಿಸಿಕೊಳ್ಳುವ ಗಿಮಿಕ್ ಗಳ ನಿಲ್ಲಿಸಿ: ಸುಧಾಕರ್‌'ಗೆ ಎಸ್‌ಆರ್‌ ವಿಶ್ವನಾಥ್‌ ಎಚ್ಚರಿಕೆ

ಡಾ.ಕೆ.ಸುಧಾಕರ್ ನನಗೆ ಮಾಹಿತಿ ನೀಡದೆ ಮನೆಗೆ ಬಂದಿದ್ದರು. ಆದರೆ. ಮಾಧ್ಯಮಗಳ ಮುಂದೆ ನಾನು ಭೇಟಿಗೆ ಸಿಗಲಿಲ್ಲ ಎಂದು ಅನುಕಂಪ ಗಿಟ್ಟಿಸಿಕೊಳ್ಳಲು ತಂತ್ರಗಳನ್ನು ಬಳಸಿದ್ದಾರೆ. ಈ ತಂತ್ರಗಳು ಅವರಿಗೇ ಸಂಕಷ್ಟವನ್ನು ಎದುರು ಮಾಡಲಿದ್ದು, ಕೂಡಲೇ ಈ ತಂತ್ರಗಳನ್ನು ನಿಲ್ಲಿಸಬೇಕೆಂದು ಎಸ್‌ಆರ್‌ ವಿಶ್ವನಾಥ್‌ ಅವರು ಎಚ್ಚರಿಕೆ ನೀಡಿದ್ದಾರೆ.