vishwanath

ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸಲು ಬಿಜೆಪಿಯಿಂದ ದೊಡ್ಡ ಪಿತೂರಿ: ಎಂಎಲ್'ಸಿ ವಿಶ್ವನಾಥ್
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.

ಖರ್ಗೆ ಭೇಟಿ ಮಾಡಿದ ವಿಶ್ವನಾಥ್: ಸದ್ದಿಲ್ಲದೆ ಬಿಜೆಪಿ 'ಗೂಡು' ಬಿಟ್ಟು ಹಾರಲು ಸಿದ್ದವಾಯ್ತಾ 'ಹಳ್ಳಿ ಹಕ್ಕಿ'? ರಾಜ್ಯ ರಾಜಕೀಯದಲ್ಲಿ ಸಂಚಲನ!
ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್ ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.

ಪೂರ್ವಜ್ ವಿಶ್ವನಾಥ್ ಗೆ ಕಾಂಗ್ರೆಸ್ ಸಖ್ಯ: ಹದಗೆಟ್ಟ ಇಬ್ಬರು ಕುರುಬ ನಾಯಕರ ಸಂಬಂಧಕ್ಕೆ ತೇಪೆ?
ಬಿಜೆಪಿ ಎಂಎಲ್ಸಿ ಅಡಗೂರು ವಿಶ್ವನಾಥ್ ಅವರ ಪುತ್ರ ‘ಸಿದ್ದರಾಮಯ್ಯ ಅಭಿಮಾನಿ’ ಪೂರ್ವಜ್ ವಿಶ್ವನಾಥ್ ಅವರು ಕಾಂಗ್ರೆಸ್ ಸೇರುವುದು ಇಬ್ಬರು ಕುರುಬ ನಾಯಕರಾದ ಸಿದ್ದರಾಮಯ್ಯ ಮತ್ತು ವಿಶ್ವನಾಥ್ ನಡುವಿನ ಹದಗೆಟ್ಟ ಸಂಬಂಧವನ್ನು ಮತ್ತೆ ಸರಿ ಮಾಡಲಿದೆಯಾ ಎಂಬ ಮಾತುಗಳು ಕೇಳಿ ಬರುತ್ತಿವೆ.

2019ರಲ್ಲಿ ರಾಜ್ಯದಲ್ಲಿದ್ದ ರಾಜಕೀಯ ಬಿಕ್ಕಟ್ಟು ಪರಿಸ್ಥಿತಿಯೇ ಇಂದು ಮಹಾರಾಷ್ಟ್ರದಲ್ಲೂ ಇದೆ: ಎಚ್.ವಿಶ್ವನಾಥ್
2019ರಲ್ಲಿ ಕರ್ನಾಟಕದಲ್ಲಿ ನಡೆದ ‘ಆಪರೇಷನ್ ಕಮಲ’ ಹಾಗೂ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಸಾಮ್ಯತೆ ಇದೆ ಎಂದು ಹಲವರು ಹೇಳುತ್ತಿದ್ದು, ಈ ಮಾತುಗಳನ್ನು ಬಿಜೆಪಿ ಎಂಎಲ್'ಸಿ ಎಚ್.ವಿಶ್ವನಾಥ್ ಒಪ್ಪಿಕೊಂಡಿದ್ದಾರೆ.

ಅಕ್ಟೋಬರ್ 2 ರಂದು ಗುಜರಾತ್ ನಲ್ಲಿ ಶೆಪರ್ಡ್ ಇಂಡಿಯಾ 6ನೇ ವಾರ್ಷಿಕೋತ್ಸವ: ಎ.ಹೆಚ್.ವಿಶ್ವನಾಥ್
ಶೆಪರ್ಡ್ ಇಂಡಿಯಾ ಇಂಟರ್ ನ್ಯಾಷನಲ್'ನ 6ನೇ ವಾರ್ಷಿಕೋತ್ಸವ ಸಮಾರಂಭ ಗುಜರಾತ್ ರಾಜ್ಯದ ಅಹ್ಮದಾಬಾದ್ ನಗರದಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ಬುಧವಾರ ಹೇಳಿದ್ದಾರೆ.

ಕೆಆರ್'ಎಸ್ ಅಣೆಕಟ್ಟು ಬಿರುಕು ವಿಚಾರ: ತಾಂತ್ರಿಕ ಸಮಿತಿ ಅಧ್ಯಯನಕ್ಕೆ ಎಂಎಲ್'ಸಿ ಎಹೆಚ್ ವಿಶ್ವನಾಥ್ ಆಗ್ರಹ
ಕೆಆರ್‍ಎಸ್ ಅಣೆಕಟ್ಟು ಕನ್ನಡಿಗರ ಅಸ್ಮಿತೆ ಹಾಗಾಗಿ ಕೂಡಲೇ ತಾಂತ್ರಿಕ ಸಮಿತಿಯ ತಂಡವನ್ನು ಸ್ಥಳಕ್ಕೆ ರವಾನಿಸಿ ಎಲ್ಲವನ್ನೂ ಪರಿಶೀಲನೆ ನಡೆಸಿ, ಅಣೆಕಟ್ಟು ಸುರಕ್ಷಿತವಾಗಿದೆಯೇ ಎಂಬುದರ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ.

ಹೆಚ್.ವಿಶ್ವನಾಥ್'ಗೆ ಸಚಿವ ಸ್ಥಾನ ನೀಡುವಂತೆ ರಾಜ್ಯಾದ್ಯಂತ ಪ್ರತಿಭಟನೆಗೆ ಬೆಂಬಲಿಗರು ಮುಂದು!
ಎಂಎಲ್'ಸಿ ಎ.ಹೆಚ್.ವಿಶ್ವನಾಥ್ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ವಿಶ್ವನಾಥ್ ಅವರ ಬೆಂಬಲಿಗರು ಮುಂದಾಗಿದ್ದಾರೆ.

ಸತ್ಯ ಗೊತ್ತಾದ ಬಳಿಕ ತನಿಖೆ ಅಗತ್ಯ ಇಲ್ಲ: ಭದ್ರಾ ಮೇಲ್ದಂಡೆ ಯೋಜನೆ ಭ್ರಷ್ಟಾಚಾರ ಆರೋಪ ಕುರಿತು ಬೊಮ್ಮಾಯಿ ಹೇಳಿಕೆ
ಭದ್ರಾ ಮೇಲ್ದಂಡೆ ಯೋಜನೆಯ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂಬ ವಿರೋಧ ಪಕ್ಷಗಳ ಆಗ್ರಹವನ್ನು ತಳ್ಳಿಹಾಕಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳೇ ವಾಸ್ತವ ಅಂಶವನ್ನು ತಿಳಿಸಿದ್ದಾರೆ. ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆಯ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭ್ರಷ್ಚಾಚಾರ: ಎಂಎಲ್ ಸಿ ಹೆಚ್.ವಿಶ್ವನಾಥ್ ಆರೋಪ ನಿರಾಕರಿಸಿದ ರಾಜ್ಯ ಸರ್ಕಾರ
ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ರೂ.20 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂಬ ಬಿಜೆಪಿ ಎಂಎಲ್'ಸಿ ಹೆಚ್.ವಿಶ್ವನಾಥ್ ಅವರ ಆರೋಪ ಆಧಾರರಹಿತವಾದದ್ದು ಎಂದು ರಾಜ್ಯ ಸರ್ಕಾರ ಹೇಳಿದೆ.

