vishwanath

ದುರಹಂಕಾರದಿಂದಲೇ ಸೋಲಾಯಿತು: ಸಿಡಿದೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸ್ವಂತ ಪಕ್ಷದ ಮೇಲೆಯೇ ಮುಗಿಬಿದ್ದಿದ್ದು, ಜೆಡಿಎಸ್ ಪಕ್ಷದ ದುರಹಂಕಾರದಿಂದಲೇ ಅದಕ್ಕೆ ಸೋಲಾಗಿದೆ ಎಂದು ಹೇಳಿದ್ದಾರೆ..

ಮೈಪರಚಿಕೊಳ್ಳುತ್ತಿರುವ ಕೈಲಾಗದವರ ಜತೆ ವಾದ ಇಲ್ಲ: ಸಿದ್ದರಾಮಯ್ಯ ಹೇಳಿದ್ದು ಯಾರಿಗೆ?
ತಮ್ಮ ವಿರುದ್ಧ ಹೇಳಿಕೆ ನೀಡಿದ್ದ ಜೆಡಿಎಸ್ ನ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರಿಗೆ ಸರಣಿ ಟ್ವೀಟ್ ಗಳ ಮೂಲಕ ಪ್ರತಿಕ್ರಿಯೆ ನೀಡುತ್ತಿರುವ ಸಿದ್ದರಾಮಯ್ಯ ಈಗ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಆರ್ ಟಿಐ ಅಡಿಯಲ್ಲಿ ಮಾಹಿತಿ ನೀಡದಿದ್ದಕ್ಕೆ ತಹಸೀಲ್ದಾರ್ ಗೆ 30 ಸಾವಿರ ದಂಡ
ಆರ್ ಟಿಐ ಅಡಿಯಲ್ಲಿ ಮಾಹಿತಿ ನೀಡದಿದ್ದಕ್ಕೆ ತಹಸೀಲ್ದಾರ್ ಒಬ್ಬರಿಗೆ ರಾಜ್ಯ ಮಾಹಿತಿ ಆಯುಕ್ತರು 30 ಸಾವಿರ ರೂಪಾಯಿ ದಂಡ ವಿಧಿಸಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ನನ್ನ ಸೇರ್ಪಡೆಯಿಲ್ಲದೆ ಸಮನ್ವಯ ಸಮಿತಿ ಅಪೂರ್ಣ: ಜೆಡಿಎಸ್ ರಾಜ್ಯಾಧ್ಯಕ್ಷ
ಸಮನ್ಯವ ಸಮಿತಿ ಸಂಬಂಧ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವಿನ ಹಗ್ಗಜಗ್ಗಾಟ ಮುಂದುವರೆಸಿದ್ದು, ನನ್ನ ಸೇರ್ಪಡೆಯಿಲ್ಲದೆ ಸಮನ್ವಯ ಸಮಿತಿ ಅಪೂರ್ಣ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್. ವಿಶ್ವನಾಥ್ ಅವರು ಹೇಳಿದ್ದಾರೆ...

ಮತ್ತೆ ಸಿಎಂ ಆಗುತ್ತೇನೆ ಹೇಳಿಕೆ: ಮೈತ್ರಿ ಸರ್ಕಾರದಲ್ಲಿ ಅಪಸ್ವರ, ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಕಿಡಿ
ಮತ್ತೆ ಸಿಎಂ ಆಗುತ್ತೇನೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನೀಡಿದ್ದ ಸಾಂದರ್ಭಿಕ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ...

ಮಾತೃ ಪಕ್ಷಕ್ಕೆ ಮತ್ತೆ ಬನ್ನಿ: ಸಿದ್ದರಾಮಯ್ಯಗೆ ವಿಶ್ವನಾಥ್ ಆಹ್ವಾನ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಜನತಾ ಪರಿವಾರವನ್ನು ಒಗ್ಗೂಡಿಸುವ ಯತ್ನದಲ್ಲಿರುವ ವಿಶ್ವನಾಥ್ ಅವರು, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್...

ರಾಹುಲ್ ಪ್ರಧಾನಿ ಮೋದಿ ಅಪ್ಪಿದ ರೀತಿ ಬಾಲಿಶವಾಗಿತ್ತು: ಜೆಡಿಎಸ್ ಅಧ್ಯಕ್ಷ ವಿಶ್ವನಾಥ್
ಸಂಸತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಪ್ಪಿಕೊಂಡ ರೀತಿ ಬಾಲಿಶವಾಗಿತ್ತು ಎಂದು ಜೆಡಿಎಸ್ ನೂತನ ಅಧ್ಯಕ್ಷ ವಿಶ್ವನಾಥ್ ಅವರು ಸೋಮವಾರ ಹೇಳಿದ್ದಾರೆ...

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದರೆ ಶಿಸ್ತುಕ್ರಮ: ಕಾಂಗ್ರೆಸ್
ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ವೇಳೆ ಪದೇ ಪದೇ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಮುಜುಗರ ಉಂಟು ...

ಶ್ರೀನಿವಾಸ್ ಪ್ರಸಾದ್ ಗಾಗಿ ಪಕ್ಷದ ಅಂತ್ಯವಾಗುವುದಿಲ್ಲ: ಎಚ್. ವಿಶ್ವನಾಥ್
ಹಿರಿಯ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ತಮ್ಮ ರಾಜಕೀಯ ವೃತ್ತಿಬದುಕಿನ ಬಹುಪಾಲು ಸಮಯವನ್ನು ಬಹು ಹಳೇಯ ಪಕ್ಷವಾದ ಕಾಂಗ್ರೆಸ್ ನಲ್ಲೆ ..

