Vishwanth

'ಹೌದು ಬ್ರದರ್ ಕೊರೋನಾ ಬಂದಿದ್ದಳು, ನೋಡಿದೆ ಎನ್ನುತ್ತಿದ್ದರು ಕುಮಾರಸ್ವಾಮಿ'
ರಾಜ್ಯದಲ್ಲಿ ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಕೋವಿಡ್ ಕಾಲದಲ್ಲಿ 50,000 ಜನ ಸಾವನ್ನಪ್ಪಿರುತ್ತಿದ್ದರು. ಏಕೆಂದರೆ ಸಮನ್ವಯವಿಲ್ಲದ ಸಮ್ಮಿಶ್ರ ಸರ್ಕಾರವಿರುತ್ತಿತ್ತು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.

ಹುಣಸೂರು ಜಿಲ್ಲಾ ರಚನೆ ವಿಶ್ವನಾಥರ ಎಲೆಕ್ಷನ್ ಗಿಮಿಕ್- ದಿನೇಶ್ ಗುಂಡೂರಾವ್
ಮೈಸೂರು ಜಿಲ್ಲೆ ವಿಭಜಿಸಿ ಹುಣಸೂರನ್ನು ಪ್ರತ್ಯೇಕ ಜಿಲ್ಲೆಯಾಗಿ ವಿಂಗಡಿಸಬೇಕು ಎಂಬ ಅನರ್ಹ ಶಾಸಕ ಹೆಚ್ ವಿಶ್ವನಾಥ್ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಟುವಾಗಿ ವಿರೋಧಿಸಿದ್ದಾರೆ.

