ದೇಶಇರಾನ್ಗೆ ಭಾರತದ ನೂತನ ರಾಯಭಾರಿಯಾಗಿ ವಿಶ್ವೇಶ್ ನೇಗಿ ನೇಮಕ: 2002ರ IFS ಅಧಿಕಾರಿಯ ಹಿನ್ನಲೆ ಏನು?
ಭಾರತವು 2002ರ ಐಎಫ್ಎಸ್ ಅಧಿಕಾರಿಯಾಗಿದ್ದ ವಿಶ್ವೇಶ್ ನೇಗಿ ಅವರನ್ನು ಇರಾನ್ನ ಮುಂದಿನ ರಾಯಭಾರಿಯಾಗಿ ನೇಮಿಸಿದೆ. ಇರಾನ್ಗೆ ನೇಮಕಗೊಳ್ಳುವ ಮೊದಲು, ವಿಶ್ವೇಶ್ ನೇಗಿ ನವದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.