ರಾಜ್ಯಅಯೋಧ್ಯೆ ರಾಮ ದೇವಾಲಯ ಟ್ರಸ್ಟ್ ಗೆ ಉಡುಪಿಯ ಪೇಜಾವರ ಶ್ರೀಗಳು
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಟ್ರಸ್ಟ್ ನಿರ್ಮಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನ ಮೂಲಗಳು ತಿಳಿಸಿವೆ.