ರಾಜ್ಯಉಡುಪಿ: ವಿಶ್ವೇಶತೀರ್ಥ ಸ್ವಾಮೀಜಿ ಆರೋಗ್ಯ ಮತ್ತಷ್ಟು ಕ್ಷೀಣ- ಕೆಎಂಸಿ ಆಸ್ಪತ್ರೆ ಹೆಲ್ತ್ ಬುಲೆಟಿನ್
ಪೇಜಾವರ ಮಠದ ಶ್ರೀಗಳ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಅವರ ಪ್ರಜ್ಞೆಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ ಎಂದು ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.