Vishweshwar Hedge Kageri

ಶೆಟ್ಟರ್ ಕಾಂಗ್ರೆಸ್ ಸೇರಿ ರಾಜಕೀಯ ಪ್ರಮಾದ ಎಸಗಿದ್ದಾರೆ, ಪಕ್ಷೇತರರಾಗಿ ಸ್ಪರ್ಧಿಸಬೇಕಿತ್ತು: ವಿಶ್ವೇಶ್ವರ ಹೆಗಡೆ ಕಾಗೇರಿ
ಜಗದೀಶ್ ಶೆಟ್ಟರ್ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ಗೆ ಸೇರುವ ಮೂಲಕ 'ರಾಜಕೀಯ ಪ್ರಮಾದ' ಎಸಗಿದ್ದಾರೆ ಮತ್ತು ಮೇ 10ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶವಿದ್ದರೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಿತ್ತು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಮಾಧ್ಯಮ ನಿರ್ಬಂಧ ಶೇ.200 ರಷ್ಟು ನನ್ನ ನಿರ್ಧಾರ, ಯಾವುದೇ ಮಾಹಿತಿ ತಿರುಚುತ್ತಿಲ್ಲ: ಸಂದರ್ಶನದಲ್ಲಿ ಸ್ಪೀಕರ್ ಸ್ಪಷ್ಟನೆ
ವಿಧಾನಸಭೆ ಅಧಿವೇಶನದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ್ದು ಶೇ.200ರಷ್ಟು ನನ್ನದೇ ನಿರ್ಧಾರವಾಗಿದ್ದು, ಯಾವುದೇ ಮಾಹಿತಿಗಳನ್ನು ತಿರುಚುತ್ತಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸ್ಪಷ್ಟಪಡಿಸಿದ್ದಾರೆ.

