Vishweshwar hegde kageri

Watch | ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕಾಗಿ 'ಜನಗಣಮನ' ರಾಷ್ಟ್ರಗೀತೆ ರಚನೆ!

Watch | ಸ್ಪೀಕರ್ ವಿರುದ್ಧ 'ಭ್ರಷ್ಟಾಚಾರ' ಆರೋಪ! ಯು.ಟಿ ಖಾದರ್ ಪ್ರತಿಕ್ರಿಯೆ ಏನು?

ಸ್ಪೀಕರ್ ಯು.ಟಿ ಖಾದರ್ ವಿರುದ್ಧ 'ಭ್ರಷ್ಟಾಚಾರ' ಆರೋಪ; ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ! Video
ಸರ್ಕಾರದ ವತಿಯಿಂದ ಊಟ, ಉಪಹಾರ ಕೊಡಲು ಸ್ಪೀಕರ್ ಆರಂಭಿಸಿದರು. ಇದು ಅಗತ್ಯವಿತ್ತೇ? ಎಂದು ಕೇಳಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಹಾಸು ಹೊದಿಕೆ ಬದಲಿಸಿ, ಕಾರ್ಪೆಟ್ ಹಾಕಿಸಿದ್ರು, ಇದರಲ್ಲೆಲ್ಲ ಏನೋ ಅನುಮಾನ ಬರುತ್ತದೆ ಎಂದು ಹೇಳಿದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು
ಉತ್ತರ ಕನ್ನಡದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ಹಿಂದುತ್ವದ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪತಾಕೆ ಹಾರಿಸ್ತಾರಾ ಅಂಜಲಿ ನಿಂಬಾಳ್ಕರ್?
ವಿಧಾನಸಭಾ ಮಾಜಿಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (ಬಿಜೆಪಿ) ವಿರುದ್ಧ ಖಾನಾಪುರದ ಮಾಜಿ ಶಾಸಕಿ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ಶಿರಸಿಯಲ್ಲಿ ವಿಶ್ವೇಶ್ವರ ಕಾಗೇರಿಗೆ ಸೋಲು!
ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಸೋಲಾಗಿದೆ.

ಮತ ಮಾರಾಟಕ್ಕಿಲ್ಲ ಎನ್ನುವುದು ಜನಾಂದೋಲನವಾಗಲಿ; ಅಭ್ಯರ್ಥಿಗಳು ಯಾರೂ ಸರಿ ಇಲ್ಲ ಅನ್ನಿಸಿದರೆ ನೋಟಾ ಚಲಾಯಿಸಿ: ಕಾಗೇರಿ
ನಮ್ಮ ಮತ ನಮ್ಮೆಲ್ಲರ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಪ್ರಜೆಯು ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ನಿರಂತರ ಪ್ರಯತ್ನ: ಸ್ಪೀಕರ್ ಕಾಗೇರಿ
ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾತಿಗಾಗಿ ಬಲವಾದ ಬೇಡಿಕೆ ಕೇಳಿಬರುತ್ತಿದೆ. ಸಾಮಾಜಿಕ ಮಾಧ್ಯಮ ಸೇರಿದಂತೆ ಆ ಭಾಗದ ಸಾರ್ವಜನಿಕರು ಹಲವು ವರ್ಷಗಳಿಂದ ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಅಕ್ರಮ ಮದ್ಯ ಮಾರಾಟಕ್ಕೆ ಗುರಿ ನಿಗದಿಯೇ ಕಾರಣ, ಜನರ ಆರೋಗ್ಯಕ್ಕಿಂತ ಆದಾಯ ದೊಡ್ಡದಲ್ಲ: ಸ್ಪೀಕರ್ ಕಾಗೇರಿ
ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ದನಿಯೆತ್ತಿದ...

