Vishweshwara Hegade Kageri

ಎಲ್ಲ ರೋಗಕ್ಕೂ ಮದ್ದಿದೆ, ಅಸೂಯೆಗೆ ಮದ್ದಿಲ್ಲ: ಕಾಗೇರಿ ಭ್ರಷ್ಟಾಚಾರ ಆರೋಪಕ್ಕೆ UT ಖಾದರ್ ತಿರುಗೇಟು; Video
ಅವರ ಆರೋಪಗಳನ್ನು ಗಮನಿಸಿದ್ದೇನೆ. ಅವರು ಎಲ್ಲೋ ಕುಳಿತು ಮಾತನಾಡಿದಂತೆ, ನನಗೆ ಮಾತನಾಡಲು ಆಗುವುದಿಲ್ಲ. ಅವರು ಹೇಳಬೇಕಾದ ವಿಚಾರಗಳನ್ನು ಲಿಖಿತವಾಗಿ ನೀಡಿದರೆ, ಅದರಲ್ಲಿ ಏನಿದೆ ಪರಿಶೀಲಿಸುತ್ತೇನೆ.

ವಿಧಾನಸಭಾಧ್ಯಕ್ಷನಾಗಿ 2 ವರ್ಷ ಉತ್ತಮ ಕೆಲಸ ಮಾಡಿದ ತೃಪ್ತಿಯಿದೆ, ಇ-ವಿಧಾನ್ ಜಾರಿಯಾಗದ ಬಗ್ಗೆ ಬೇಸರವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸದನದಲ್ಲಿ ನಡೆಯುತ್ತಿರುವ ಕಲಾಪದ ಪಾರದರ್ಶಕತೆಯನ್ನು ಕಾಪಾಡುವುದು ಅತ್ಯಗತ್ಯವಾಗಿದೆ. ವಿಧಾನಸಭೆ ಅಧಿವೇಶನದ ಕಲಾಪ ಚಿತ್ರೀಕರಣ ಮಾಡಲು ಮಾಧ್ಯಮಗಳ ಕ್ಯಾಮೆರಾಗಳಿಗೆ ನಿರ್ಬಂಧ ವಿಧಿಸಿರುವ ನಿರ್ಧಾರ ಸಭಾಧ್ಯಕ್ಷನಾಗಿ ನನ್ನೊಬ್ಬನ ನಿರ್ಧಾರ ಮಾತ್ರವಲ್ಲ. ಲೋಕಸಭಾಧ್ಯಕ್ಷರು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ತೆಗೆದುಕೊಂಡ ನಿರ್ಧಾರವಿದು, ಅನೇಕ ರಾಜ್ಯಗಳಲ್ಲಿ ಈ ವಿಧಾನವಿದೆ, ಇ

`ಒಂದು ರಾಷ್ಟ್ರ ಒಂದು ಚುನಾವಣೆ' ಕುರಿತು ಚಳಿಗಾಲ ಅಧಿವೇಶನದಲ್ಲಿ ಚರ್ಚೆ: ವಿಶ್ವೇಶ್ವರ ಹೆಗಡೆ ಕಾಗೇರಿ
ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 7ರಿಂದ 15ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಕೊನೆಯ ಎರಡು ದಿನ ಚರ್ಚೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಚುನಾವಣೆ ಮುಂದೂಡಿದರೆ ಕೋರ್ಟ್ ಗೆ ಮೊರೆ:ಹೆಚ್ ಕೆ ಪಾಟೀಲ್ ಎಚ್ಚರಿಕೆ
ಚುನಾವಣಾ ಆಯೋಗದ ನಡೆಗೆ ಕಾಂಗ್ರೆಸ್ ಅಸಮಾಧಾನಗೊಂಡಿದ್ದು ಕೋವಿಡ್ ನೆಪ ಹೇಳಿ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ ಸರಿಯಲ್ಲ. ಜನಜೀವನ, ಚಟುವಟಿಕೆಗಳು ಹಿಂದಿನಂತೆಯೇ ಆರಂಭವಾಗಿದೆ. ಲಾಕ್ ಡೌನ್ ತೆರವುಗೊಳಿಸಲಾಗಿದೆ. ಹೀಗಾಗಿ ನೆಪವೊಡ್ಡಿ ಚುನಾವಣೆ ಮುಂದೂಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.

ಭ್ರಷ್ಟರ ರಕ್ಷಣೆ ದುರುದ್ದೇಶವಿಲ್ಲ: ವಿಧಾನ ಸಭೆ ಸಚಿವಾಲಯ ಕಾರ್ಯದರ್ಶಿಗಳ ಸ್ಪಷ್ಟನೆ

ಈ ಬಾರಿಯೂ ಖಾಸಗಿ ಮಾಧ್ಯಮಗಳಿಗೆ ವಿಧಾನಮಂಡಲ ಕಲಾಪ ಚಿತ್ರೀಕರಣಕ್ಕೆ ಅವಕಾಶವಿಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ
ಮುಂದಿನ ತಿಂಗಳು ಮಾರ್ಚ್ 3 ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, 25 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಹಲವು ಮಸೂದೆಗಳು ಮಂಡನೆಯಾಗಲಿವೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

