Vishweshwara hegde kageri

ಮಾಧ್ಯಮಗಳ ಮೇಲೆ ಸ್ಪೀಕರ್ ಮತ್ತೊಂದು‌ ನಿರ್ಬಂಧ: ಶಾಸಕರ ಭವನಕ್ಕೆ ನೋ ಎಂಟ್ರಿ
ರಾಜ್ಯ

ಮಾಧ್ಯಮಗಳ ಮೇಲೆ ಸ್ಪೀಕರ್ ಮತ್ತೊಂದು‌ ನಿರ್ಬಂಧ: ಶಾಸಕರ ಭವನಕ್ಕೆ ನೋ ಎಂಟ್ರಿ

ವಿಧಾನಮಂಡಲ ಕಲಾಪದ ಚಿತ್ರೀಕರಣದಿಂದ ಮಾಧ್ಯಮಗಳ ಕ್ಯಾಮೆರಾವನ್ನು ದೂರ ಇಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮಾಧ್ಯಮಗಳ ಮೇಲೆ ಮತ್ತೊಂದು ರೀತಿಯಲ್ಲಿ ನಿರ್ಬಂಧ ಹೇರಿದ್ದು ಶಾಸಕರ ಭವನಕ್ಕೆ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿದ್ದಾರೆ.

ಸ್ಪೀಕರ್ ನಡೆ ಸರ್ವಾಧಿಕಾರಿ ಧೋರಣೆ: ಡಿ.ಕೆ. ಶಿವಕುಮಾರ್ ಕಿಡಿ
ರಾಜಕೀಯ

ಸ್ಪೀಕರ್ ನಡೆ ಸರ್ವಾಧಿಕಾರಿ ಧೋರಣೆ: ಡಿ.ಕೆ. ಶಿವಕುಮಾರ್ ಕಿಡಿ

ಜಂಟಿ ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣಕ್ಕೆ ಯಾವುದೇ ಸದಸ್ಯರು ಅಡ್ಡಿಪಡಿಸುವುದು ಇಲ್ಲವೇ ಕ್ರಿಯಾಲೋಪ ಎತ್ತಿದರೆ ಅಂತಹ ಸದಸ್ಯರನ್ನು ಅಮಾನತುಪಡಿಸುವುದಾಗಿ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು  ಹೊರಡಿಸಿರುವ ಅಧಿಸೂಚನೆಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದ ಸಭಾಧ್ಯಕ್ಷರು
ರಾಜ್ಯ

ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದ ಸಭಾಧ್ಯಕ್ಷರು

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ಪ್ರತಿಪಕ್ಷದ ಒತ್ತಾಯಕ್ಕೆ ಮಣಿಯದೆ ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿದ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದರು.